- Advertisement -spot_img

TAG

arrest

ಮೊಬೈಲ್‌ ಮೂಲಕ ಶೌಚಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಸ್ವೀಟ್‌ ಶಾಪ್‌ ನೌಕರನ ಬಂಧನ

ಬೆಂಗಳೂರು: ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್‌ ಮೂಲಕ ಮಹಿಳೆಯರನ್ನು ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಪ್ರಖ್ಯಾತ ಸ್ವೀಟ್‌ ಹೌಸ್‌ ಆನಂದ್‌ ಸ್ವೀಟ್ಸ್‌ ನ ಹೌಸ್‌ ಕೀಪರ್‌ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಖಾಸಗಿ...

ಆರ್.ಸಿ.ಬಿ. ಮತ್ತು ಸಿಎಸ್‌ ಕೆ ಐಪಿಎಲ್‌ ಕ್ರಿಕೆಟ್‌ ಪಂದ್ಯ: ಬ್ಲಾಕ್‌ ನಲ್ಲಿ ಟಿಕೆಟ್‌ ಮಾರುತ್ತಿದ್ದ ಮೂವರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಟಾಟಾ ಐ.ಪಿ.ಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇ 3 ರಂದು ನಡೆಯುತ್ತಿದ್ದ ಆರ್.ಸಿ.ಬಿ. ಮತ್ತು ಸಿಎಸ್‌ ಕೆ ನಡುವಿನ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು...

ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿ ಬಂಧನ; 25 ಲಕ್ಷ ರೂ. ಗಾಂಜಾ ಜಪ್ತಿ

ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...

ಮಾರಕಾಸ್ತ್ರ ಹಿಡಿದು ರೀಲ್ಸ್‌: ಬಿಗ್‌ಬಾಸ್‌ ಖ್ಯಾತಿಯ ರಜತ್‌, ವಿನಯ್‌ ಗೌಡ ಅರೆಸ್ಟ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ‘ರೀಲ್ಸ್‌’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಕಿರುತೆರೆ ನಟರಾದ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕನ್ನಡ...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; ರೂ.17 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತ...

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

ರಾಮ್ ಗೋಪಾಲ್ ವರ್ಮಾಗೆ ಬಂಧನ ಭೀತಿ?

ಹೈದರಾಬಾದ್ : ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಬಂಧನದ ಭೀತಿ ಎದುರಾಗಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ....

ಮನೆಗಳ್ಳರ ಬಂಧನ; 21 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...

31 ಬೈಕ್‌ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್‌ ಮತ್ತು ಸಲ್ಮಾನ್‌ ಎಂಬುವರನ್ನು ಕುಮಾರಸ್ವಾಮಿ...

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌...

Latest news

- Advertisement -spot_img