- Advertisement -spot_img

TAG

arrest

ಸಿದ್ದರಾಮಯ್ಯ ಹೆಸರು ಬಳಸಿ ವಿವಾದಾತ್ಮಕ ವಿಡಿಯೊ ಪ್ರಸಾರ: ಯೂಟ್ಯೂಬ್ ಚಾನೆಲ್‌ನ ಇಬ್ಬರು ಪೊಲೀಸ್ ವಶಕ್ಕೆ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸಿ ಅಪಪ್ರಚಾರ ನಡೆಸಿದ ಆರೋಪದಡಿ ಯೂಟ್ಯೂಬ್ ಚಾನೆಲ್‌ಗೆ ಸಂಬಂಧಿಸಿದ ಇಬ್ಬರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. 'Karnataka...

ಶಿಕಾರಿಪುರದ ಅಪ್ರಾಪ್ತ ಬಾಲಕಿ ಸಾವಿನ ಪ್ರಕರಣ : ಬಿಜೆಪಿ ಮುಖಂಡನನ್ನು ರಕ್ಷಿಸಲಾಗುತ್ತಿದೆಯಾ?

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಅಪ್ರಾಪ್ತ ಬಾಲಕಿಯ ನಿಗೂಢ ಸಾವಿನ ಪ್ರಕರಣದಲ್ಲಿ ಪೊಲೀಸರು ನಿನ್ನೆ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.ಈ ನಾಲ್ವರಲ್ಲಿ ಬಿಜೆಪಿ ಮುಖಂಡ ಹಾಗೂ ಮುದ್ದನಗಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷ ಇಟ್ಟಿಗೆಹಳ್ಳಿಯ ಗಂಗಾನಾಯ್ಕ,...

ಅಪ್ರಾಪ್ತ ಬಾಲಕನ ಅಪಹರಣ : ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ: ಬಲವಂತವಾಗಿ 9 ನೇ ತರಗತಿ ಬಾಲಕನನ್ನು ಅಪಹರಿಸಿ ಕೇರಳದಲ್ಲಿ ಕೆಲಸ ಮಾಡಿಸಿಕೊಂಡ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.  ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ...

ಅಂತರರಾಜ್ಯ ಕಳ್ಳರ ಬಂಧನ, ಎಂಟುವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕೋಲಾರ :  ಶ್ರೀನಿವಾಸಪುರ ತಾಲ್ಲೂಕು ರಾಯಲ್ ಪಾಡು ಪೊಲೀಸ್  ಠಾಣೆಯ ಪೊಲೀಸರು ಅಂತರ ರಾಜ್ಯ   ಸುಲಿಗೆಕೋರರಿಬ್ಬರನ್ನು  ಬಂಧಿಸಿ ಅವರಿಂದ 8,50,000 ಮೌಲ್ಯದ  ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಬಂಧಿತರನ್ನು  ನೆರೆಯ  ಹಿಂದೂಪುರ  ತಾಲೂಕು ಲೇಪಾಕ್ಷಿ ಗ್ರಾಮದ...

ಅಕ್ರಮ ಶಸ್ತ್ರಾಸ್ತ್ರ ಮಾರಾಟ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಅಕ್ರಮ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಿದ್ದಾಪುರ ನಿವಾಸಿ ಸೈಯದ್ ಮಸೂದ್ (26) ಮತ್ತು ಮಧ್ಯಪ್ರದೇಶದ...

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕೋಲಾರ. ಕಳೆದ 33 ವರ್ಷಗಳಿಂದ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಸಿಗದೆ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಒಬ್ಬನನ್ನು ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪಿಎಸ್ಐ ಸಂಗಪ್ಪ ಮೇಟಿ ಹಾಗೂ ಮುಖ್ಯ...

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು  ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧಿಸಿದ್ದಾರೆ. ಸ್ನೇಹಮಯಿ ಕೃಷ್ಣ ಇತ್ತೀಚೆಗೆ ಮುಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಭ್ರಷ್ಟಾಚಾರದ ಆರೋಪ...

ಬೈರತಿ ಬಸವರಾಜು ಪೊಲೀಸರ ವಶಕ್ಕೆ

ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ   ಬಿಕ್ಲು ಶಿವ ಸಾವು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆ  ಬಿಜೆಪಿ ಶಾಸಕ ಬೈರತಿ ಬಸವರಾಜ್​ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಬಂಧನ ಭೀತಿಯಿಂದ ...

ಸೀರೆ ಕದ್ದ ಆರೋಪ; ಮಹಿಳೆಗೆ ಥಳಿಸಿದ ಅಂಗಡಿ ಮಾಲೀಕ ಬಂಧನ

ಬೆಂಗಳೂರು: ಅಂಗಡಿಯಲ್ಲಿ ಸೀರೆ ಕದ್ದಿದ್ದಾಳೆಂದು ಎಂದು ಆರೋಪಿಸಿ ಬೆಂಗಳೂರಿನ ಅವೆನ್ಯೂ ರಸ್ತೆಯ ಸೀರೆ ಅಂಗಡಿಯ ಮಲೀಕನೊಬ್ಬ ಮಹಿಳೆಯೊಬ್ಬರಿಗೆ ಕಾಲಿನಿಂದ ಒದ್ದು, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಈ...

ದರ್ಶನ್‌, ಪವಿತ್ರಾಗೌಡ ಬಂಧನಕ್ಕೆ ಪೊಲೀಸರ ಸಿದ್ಧತೆ; ಸಂಜೆ ವೇಳೆಗೆ ಎಲ್ಲ ಆರೋಪಿಗಳ ಅರೆಸ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ...

Latest news

- Advertisement -spot_img