- Advertisement -spot_img

TAG

arrest

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; ರೂ.17 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತ...

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

ರಾಮ್ ಗೋಪಾಲ್ ವರ್ಮಾಗೆ ಬಂಧನ ಭೀತಿ?

ಹೈದರಾಬಾದ್ : ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಬಂಧನದ ಭೀತಿ ಎದುರಾಗಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ....

ಮನೆಗಳ್ಳರ ಬಂಧನ; 21 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...

31 ಬೈಕ್‌ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್‌ ಮತ್ತು ಸಲ್ಮಾನ್‌ ಎಂಬುವರನ್ನು ಕುಮಾರಸ್ವಾಮಿ...

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌...

ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ :  ಅಣ್ಣಾ ಹಜಾರೆ

ಮದ್ಯದ ವಿರುದ್ದ ಹೋರಾಟ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ಧಾರೆ. ಮಹಾರಾಷ್ಟ್ರದ ಅಹಮದ್‌ ನಗರದಲ್ಲಿ ಮಾತನಾಡಿದ ಅವರು, ಆತ...

ಸುಪ್ರೀಂಕೋರ್ಟ್ ನಲ್ಲಿ ಬಂಧನ ಪ್ರಶ್ನಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

ಹೊಸದಿಲ್ಲಿ: ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಬಂಧನದ ನಂತರ ಕೇಜ್ರಿವಾಲ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು,...

ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂಧಿಸುವ ಎಲ್ಲ ಸಾಧ್ಯತೆಗಳಿವೆ. ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ...

ಹೇಮಂತ್‌ ಸೋರೆನ್ ಬಂಧನವನ್ನು ಖಂಡಿಸಿದ ಮಮತಾ ಬ್ಯಾನರ್ಜಿ

ಪ್ರಬಲ ಬುಡಕಟ್ಟು ನಾಯಕರಾದ ಹೇಮಂತ್ ಸೋರೆನ್ ಅವರ ಅನ್ಯಾಯದ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಭೂ ಹಗರಣದ ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿ (ಜಾರಿ...

Latest news

- Advertisement -spot_img