ಬೆಂಗಳೂರು: ಮನೆ ಮಾಲೀಕರು ತೀರ್ಥಯಾತ್ರೆಗೆ ಎಂದು ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳು ಬಂಧನ ಭೀತಿಯಿಂದ ಸತತ 15 ದಿನಗಳ ಕಾಲ ಸಾವಿರಾರು ಕಿಲೋಮೀಟರ್ ಸಂಚರಿಸಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೀಪಕ್...
ಬೆಂಗಳೂರು: ಸ್ವೀಟ್ ಅಂಗಡಿಯೊಂದರ ವ್ಯವಸ್ಥಾಪಕರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಅಂತಾರಾಜ್ಯ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ನಾಗರಾಜ ಬಂಧಿತ ಆರೋಪಿ. ಆತನಿಂದ...
ಬೆಂಗಳೂರು: ಚಿನ್ನಾಭರಣ ಅಂಗಡಿಯೊಂದರಲ್ಲಿ ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಬಿಕಾಂ ಪದವೀಧರನೊಬ್ಬನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಲಿಖಿತ್ ಬಂಧಿತ ಆರೋಪಿ. ಈತನಿಂದ 9 ಲಕ್ಷ ಮೌಲ್ಯದ 126...
ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ...
ಬೆಂಗಳೂರು: ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಕ್ಕೂ ಹೆಚ್ಚು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಡಿಯಲ್ಲಿ ತಾಯಿ, ಮಗಳು ಸೇರಿ ಮೂವರನ್ನು ಹೈ ಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೇಷ್ಮಾ...
ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನದ ನಂತರ ಹಲವು ತನಿಖಾ ಏಜೆನ್ಸಿಗಳು ವಿಚಾರಣೆ ತೀವ್ರಗೊಳಿಸಿವೆ.
ಪಾಕ್ ಪ್ರಜೆ ರಶೀದ್ ಅಲಿ ಸಿದ್ದಿಕಿ, ಪತ್ನಿ ಆಯೇಷಾ ಹನೀಫ್ ಅವರನ್ನು ನಿನ್ನೆ...
ಅಹಮದಾಬಾದ್: ಭಾರತ ಕ್ರಿಕೆಟ್ ನ ದಂತಕಥೆ ವಿರಾಟ್ ಕೊಹ್ಲಿ ಅವರ ಭದ್ರತೆಗೆ ಸಂಬಂಧಿಸಿದಂತೆ ಗಾಬರಿ ಹುಟ್ಟಿಸುವ ವಿದ್ಯಮಾನಗಳು ನಡೆದಿದ್ದು. ರಾಜಸ್ತಾನ ಮತ್ತು ಬೆಂಗಳೂರು ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೂ ಮುನ್ನ ನಡೆಯಬೇಕಿದ್ದ ಅಭ್ಯಾಸವನ್ನು...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ.
ಕೆಫೆಯಲ್ಲಿ ಬಂದು ಬಾಂಬ್ ಇಟ್ಟು ಹೋದ ಮುಸಾವಿರ್...
ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...