Sunday, September 8, 2024
- Advertisement -spot_img

TAG

Arvind Kejriwal

ಅರವಿಂದ್ ಕೇಜ್ರಿವಾಲ್‌ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್, ಸಿಬಿಐಗೆ ನೋಟಿಸ್

ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ದಿಲ್ಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಡಿ ಕೇಸ್ ನಿಂದ ಜಾಮೀನು ಪಡೆದಿರುವ...

ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸಿಬಿಐ ವಶಕ್ಕೆ

ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌‌ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್‌ 21 ರಂದು...

ಅಬಕಾರಿ ನೀತಿ ಹಗರಣ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ ಹೈಕೋರ್ಟ್

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...

ಅಬಕಾರಿ ನೀತಿ ಅಕ್ರಮ ಪ್ರಕರಣ; ದೆಹಲಿ ಕೋರ್ಟ್ ನಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ವಿಸ್ತರಣೆ ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ...

ಜೈಲಿನಿಂದ ಹೊರಗೆ ಬಂದ ಅರವಿಂದ ಕೇಜ್ರಿವಾಲ್:‌ ಎಎಪಿ ಕಾರ್ಯಕರ್ತರ ಹರ್ಷೋದ್ಘಾರ

ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ತಿಹಾರ್‌ ಜೈಲಿನಿಂದ ಬಿಡುಗಡೆಯಾದರು.ನೂರಾರು ಎಎಪಿ...

ದೆಹಲಿ ಅಬಕಾರಿ ನೀತಿ ಕೇಸ್: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...

ತನಿಖಾ ಸಂಸ್ಥೆಗಳ ದುರ್ಬಳಕೆ

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ-  ಭಾಗ 3 ಮೋದಿ ಮಾತನ್ನು ಕೇಳದ ವಿರೋಧ ಪಕ್ಷದ ನಾಯಕರುಗಳನ್ನು ಬಹುದಿನಗಳ ಕಾಲ ಬಂಧನದಲ್ಲಿ ಇಡಬಹುದು ಎನ್ನುವುದೇ ಇ.ಡಿ ಎನ್ನುವ ತನಿಖಾಸ್ತ್ರದ ಹಿಂದಿರುವ ಮೋದಿ ಶಾ ಎನ್ನುವ ಶಕ್ತಿಗಳ ವಿಶೇಷ...

Latest news

- Advertisement -spot_img