- Advertisement -spot_img

TAG

assam

ಅಸ್ಸಾಂ ವಿಧಾನಸಭಾ ಚುನಾವಣೆ;ಎಎಪಿ 14 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಏಪ್ರಿಲ್ 9 ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬ್ರಹ್ಮಪುತ್ರ ಕಣಿವೆ ಕ್ಷೇತ್ರಗಳಿಂದ ಹಲವು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಗುವಾಹಟಿ...

ಅಸ್ಸಾಂನ 8 ಶಾಸಕರು ವಂಡರ್‌ ಲಾ ರೆಸ್ಟಾರ್ಟ್‌ಗೆ ಆಗಮನ

ಬೆಂಗಳೂರು : 'ಆಪರೇಷನ್ ಕಮಲ' ಆತಂಕದ ಹಿನ್ನೆಲೆ ಈಶಾನ್ಯ ರಾಜ್ಯ ಅಸ್ಸಾಂನ 8 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿಯ ವಂಡರ್ ಲಾ ರೆಸಾರ್ಟ್​ಗೆ ಶಿಫ್ಟ್ ಮಾಡಲಾಗಿದೆ. ಇಂದು ಮಧ್ಯಾಹ್ನದ ಬಳಿಕ ಮತ್ತಷ್ಟು ಶಾಸಕರು...

ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಸೇರಿಸಲು ಕಾಂಗ್ರೆಸ್ ‘ಸಂಚು’ ರೂಪಿಸಿತ್ತೇ?

1946ರ ಕ್ಯಾಬಿನೆಟ್‌ ಮಿಷನ್‌ನ ಪ್ರಯತ್ನವನ್ನು ಬಹಳ ಜಾಣ್ಮೆಯಿಂದ ಇಲ್ಲಿ misinterpret ಮಾಡಲಾಗಿದೆ. ಗೋಪಿನಾಥ್‌ ಬರ್ದೋಲೊಯ್‌ ಅವರು ಕ್ಯಾಬಿನೆಟ್‌ ಪ್ರಸ್ತಾಪದ ಗ್ರೂಪಿಂಗ್‌ ವಿರುದ್ಧ ಬಂಡೆದ್ದಿದ್ದು ನಿಜ, ಆದರೆ ಆ ಬಂಡಾಯಕ್ಕೆ ಕಾಂಗ್ರೆಸ್ ನಾಯಕರ ವಿರೋಧವಿರಲಿಲ್ಲ....

ಅಸ್ಸಾಂನಲ್ಲಿ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಸೇತುವೆ ಕುಸಿತ; ಕಳಪೆ ಗುಣಮಟ್ಟದ ಕಾಮಗಾರಿಗೆ ಸ್ಥಳೀಯರ ಆಕ್ರೋಶ

ಸಿಲ್ಚರ್: ಅಸ್ಸಾಂನ ಖಚ್ಚರ್‌ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...

ಅಸ್ಸಾಂನಲ್ಲಿ ರೂ.45 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ; ನಾಲ್ವರ ಬಂಧನ

ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ರೂ.45 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. ಖಚಿತ ಮಾಹಿತಿಯ ಮೇಲೆ ಪೊಲೀಸರು ಎರಡು...

ಅಸ್ಸಾಂ:  ರೂ. 30 ಕೋಟಿ ಮೌಲ್ಯದ ಯಾಬಾ ಮಾತ್ರೆಗಳು ವಶ; ವ್ಯಕ್ತಿ ಬಂಧನ

ಗುವಾಹಟಿ: ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ರೂ. 30 ಕೋಟಿ ಮೌಲ್ಯದ ಯಾಬಾ ಮಾತ್ರೆ (ಡ್ರಗ್ಸ್‌ ಮಾತ್ರೆ) ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಸೋಮವಾರ ರಾತ್ರಿ...

ಅಸ್ಸಾಂ ಸೇರಿ ಈಶಾನ್ಯ ಭಾರತದಲ್ಲಿ ಭೂಕಂಪ: ಭಯಭೀತರಾದ ಜನ

ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ  ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...

ಆರ್‌ಎಸ್‌ಎಸ್‌, ಬಿಜೆಪಿ ಟೀಕಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ ಐಆರ್;‌ ರಾಜಕೀಯ ಗಿಮಿಕ್‌ ಎಂದ ಕಾಂಗ್ರೆಸ್‌

ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್‌ ಎಂದು ಕಾಂಗ್ರೆಸ್‌...

ಬಾಲಕಿಯರ ಹಾಸ್ಟೆಲ್‌ಗೆ ಬಂದ 17 ಅಡಿ ಉದ್ದದ ಹಾವು; ವಿಡಿಯೋ ವೈರಲ್

ಸಿಲ್ಚಾರ್( ಅಸ್ಸಾಂ): ಅಸ್ಸಾಂ ವಿಶ್ವವಿದ್ಯಾನಿಲಯದ ಬಾಲಕಿಯರ ವಸತಿ ನಿಲಯದಲ್ಲಿ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ದೈತ್ಯ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು...

ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ವ್ಲಾಗರ್‌ ಭೀಕರ ಹತ್ಯೆ; ಇರಿದು ಕೊಲೆ ಮಾಡಿ ಪರಾರಿಯಾದ ಪ್ರಿಯಕರ

ಬೆಂಗಳೂರು: 22 ವರ್ಷದ ವ್ಲಾಗರ್‌ ಹಾಗೂ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ಬೆಂಗಳೂರಿನ ಹೋಟೆಲ್‌ ವೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಮಾಯಾ ಗಗೋಯಿ ಹತ್ಯೆಗೀಡಾದ ದುರ್ದೈವಿ. ಖಾಸಗಿ...

Latest news

- Advertisement -spot_img