ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...
ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರದ ಮುಖ್ಯಾಂಶಗಳು ಹೀಗಿವೆ.
ಎಸ್‌ಸಿಪಿ ಮತ್ತು ಟಿಎಸ್‌ಪಿ:
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ರೂ.ಗಳನ್ನು ಒದಗಿಸಿದೆ....
ಬೆಂಗಳೂರು:ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು. ಅವರ ಉತ್ತರದ ಪ್ರಮುಖ ಅಂಶಗಳು ಹೀಗಿವೆ. ಅರಗ ಜ್ಞಾನೇಂದ್ರ ರವರು ಆಯವ್ಯಯ ಪುಸ್ತಕದಲ್ಲಿ ಬಂಡವಾಳ ವೆಚ್ಚವನ್ನು ಕೆಲವೆಡೆ 71,336 ಕೋಟಿ ರೂ. ಮತ್ತು...
ಬೆಂಗಳೂರು: ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ...
1.ಬಜೆಟ್ ಮೇಲಿನ ವಿರೋಧ ಪಕ್ಷದವರ ಮಾತುಗಳನ್ನು ಕೇಳಿದ್ದೇನೆ ಮತ್ತು ಓದಿದ್ದೇನೆ. ಅನೇಕರು ಬಜೆಟ್ಟನ್ನು ಅಧ್ಯಯನ ಮಾಡಲು ಪ್ರಯತ್ನಿಸಿದ್ದಾರೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಅವರೆಲ್ಲರನ್ನೂ ಅಭಿನಂದಿಸುತ್ತೇನೆ.
2.ಸದನದಲ್ಲಿ ನಾನು ಗಮನಿಸಿದ ಹಾಗೆ 4-5 ವಿಚಾರಗಳನ್ನು ಪ್ರಮುಖವಾಗಿ...
ಬೆಂಗಳೂರು: ರಾಜ್ಯಪಾಲರ ಭಾಷಣ ಕುರಿತುವಿರೋಧ ಪಕ್ಷದ ನಾಯಕರಾದಿಯಾಗಿ 14 ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ...
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಶನಿವಾರ ತನ್ನ 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ.
ಎರಡನೇ ಪಟ್ಟಿಯಲ್ಲಿ,...