- Advertisement -spot_img

TAG

ayodhya

ಅಯೋಧ್ಯೆ ದೇಣಿಗೆ ಅವ್ಯವಹಾರ ಬಯಲಿಗೆಳೆದ ಪತ್ರಕರ್ತನ ವಿರುದ್ಧ ರಸ್ತೆ ಜಗಳ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲು

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ನೀಡಲಾದ ದೇಣಿಗೆಗಳ ನಿರ್ವಹಣೆಯಲ್ಲಿನ ಅಕ್ರಮಗಳ ಬಗ್ಗೆ ಬೆಳಕು ಚೆಲ್ಲಿದ್ದ ಪತ್ರಕರ್ತರೊಬ್ಬರು, ರಸ್ತೆ ಜಗಳದ (ರೋಡ್ ರೇಜ್) ಪ್ರಕರಣವೊಂದರಲ್ಲಿ ಗಾಜಿಯಾಬಾದ್ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ...

ರಾಮಮಂದಿರ ದೇಣಿಗೆ ಕಳ್ಳತನ : ಒಂದು ವಾರದೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ : ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡಕ್ಕೆ ನಿರ್ದೇಶನ ನೀಡಿದೆ ಹಾಗೂ...

ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ : ಇಂದು ನಿರ್ಣಾಯಕ ಸಭೆ

 ಅಯೋಧ್ಯೆ : ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರುಪಯೋಗದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗಳ ಮಧ್ಯೆ ಸೋಮವಾರ ನಿರ್ಣಾಯಕ ಸಭೆ ನಡೆಯಲಿದ್ದು, ಅದರ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು...

ಕಾನೂನು ಸುವ್ಯವಸ್ಥೆಗೆ ಧಕ್ಕೆ ಆತಂಕ: ಅಯೋಧ್ಯೆಯಲ್ಲಿ ವಾರ್ಷಿಕ ‘ಉರುಸ್’ ನಿಷೇಧ

ಅಯೋಧ್ಯೆ : ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿವೆ ಎಂಬ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಆಡಳಿತವು ಅಯೋಧ್ಯೆಯಲ್ಲಿ ನಡೆಯುತ್ತಿದ್ದ ವಾರ್ಷಿಕ ‘ಉರುಸ್’ ಸಮಾರಂಭವನ್ನು ನಿಷೇಧಿಸಿದೆ....

ಅಯೋಧ್ಯೆಯಲ್ಲಿ ಬಿಜೆಪಿ ಸೋಲು : ಜನರಿಗೆ ಬೈದ ಸೋನು ನಿಗಂ : ಅಸಲಿ ವಿಚಾರವೇನು..?

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಎಂದೇ ಹೇಳಬಹುದು. ಅಯೋಧ್ಯೆಯ ರಾಮಮಂದಿರವನ್ನು ಚುನಾವಣೆ ಹತ್ತಿರವಿರುವಾಗಲೇ ಬಾಲರಾಮನ ಉದ್ಘಾಟನೆ ಮಾಡಲಾಗಿತ್ತು. ಆದರೆ ಅಯೋಧ್ಯೆಯ ಜನರೇ ಬಿಜೆಪಿಯನ್ನು ಸೋಲಿಸಿರುವುದು...

ಅಯೋಧ್ಯೆ ಹೊಸ ರೈಲ್ವೆ ನಿಲ್ದಾಣವನ್ನೂ ಪಾನ್‌ ಉಗಿದು ಗಬ್ಬೆಬ್ಬಿಸಿದ ಯಾತ್ರಿಗಳು!

ಅಯೋಧ್ಯೆ: ಉತ್ತರ ಭಾರತದಲ್ಲಿ ಪಾನ್‌ ಉಗಿದು ಸಾರ್ವಜನಿಕ ಸ್ಥಳಗಳನ್ನು ಗಬ್ಬೆಬ್ಬಿಸುವುದು ಮಾಮೂಲಿ ಸಂಗತಿ. ಇದೀಗ ಹೊಸದಾಗಿ ಆರಂಭಗೊಂಡ ಅಯೋಧ್ಯಾ ಧಾಮ್‌ ರೈಲ್ವೆ ನಿಲ್ದಾಣವನ್ನೂ ಬಿಡದ ಯಾತ್ರಿಗಳು ಪಾನ್‌ ಉಗಿದು ಗಲೀಜು ಮಾಡುತ್ತಿದ್ದಾರೆ. ಪ್ರಯಾಣಿಕರೊಬ್ಬರು ರೈಲ್ವೆ...

ಪ್ರಯಾಣಿಕರ ನಡುವೆ ವಾಗ್ವಾದ; ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದ ವ್ಯಕ್ತಿಯ ಬಂಧನ

ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...

ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಿದ್ದಾರೆ : ನಟಿ ಶೃತಿ ಹರಿಹರನ್

ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...

ರಾಮಮಂದಿರವೇನೋ ಆಯಿತು? ಮುಂದೇನಾಗಲಿದೆ ಈ ದೇಶದಲ್ಲಿ?

ಈಗ ಮುಂದಿನ ಪ್ರಶ್ನೆಯಿರುವುದು ಸಂಘಪರಿವಾರದ ಬಹುದೊಡ್ಡ ಹೋರಾಟ ಇವತ್ತಿಗೆ ತಾರ್ಕಿಕವಾಗಿ ಗುರಿ ಮುಟ್ಟಿರುವುದರಿಂದ ಅದು ಇನ್ನು ಮುಂದೆ ಸುಮ್ಮನಾಗಿ, ದೇಶದ ಆರ್ಥಿಕ ಪ್ರಗತಿ, ಮತ್ತೊಂದರ ಕಡೆ ವಾಲಿಕೊಳ್ಳುವುದೇ? ಖಂಡಿತ ಇಲ್ಲ. ಜನಾಂಗೀಯ ದ್ವೇಷದ...

 “ಹಿಂದುತ್ವ ರಾಜಕಾರಣ ಸೃಷ್ಟಿಸಿರುವ ಕೀಳು ಮಟ್ಟದ ರಾಮಾಯಣ”

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ  ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...

Latest news

- Advertisement -spot_img