- Advertisement -spot_img

TAG

B Y Vijayendra

ನೋಟಿಸ್‌ ಗೆ ಉತ್ತರ ನೀಡಿದ ಯತ್ನಾಳ; ವಿಜಯೇಂದ್ರ ಬದಲಾವಣೆ ಪುನರುಚ್ಛಾರ

ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ಕಳುಹಿಸಿರುವ ವಿಜಯಪುರ  ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ....

ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ವಾಗ್ದಾಳಿ ನಡೆಸಿದ ಸಂದೀಪ್‌ ರೆಡ್ಡಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಸಂದೀಪ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಂಸದ ಡಾ ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೈಕಮಾಂಡ್‌ ಸಂದೀಪ್‌ ಅವರ ಆಯ್ಕೆಯನ್ನು...

ಬಿಜೆಪಿ ಶಾಸಕ ಯತ್ನಾಳಗೆ ನೋಟಿಸ್‌ ನೀಡಿದ ಶಿಸ್ತು ಸಮಿತಿ

ಬೆಂಗಳೂರು: ಪದೇ ಪದೇ ಅಶಿಸ್ತು ತೋರುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಹೈಕಮಾಂಡ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ...

ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ  ರಮೇಶ್‌ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಲಿ: ವಿಜಯೇಂದ್ರ

ಕೊಪ್ಪಳ: ಪಕ್ಷದ ವರಿಷ್ಠ, ಮಾಜಿ ಮಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಳ್ಳಿಹಳ್ಳಿಗಳನ್ನು ಸುತ್ತಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಬಂದಿರುವ ರಮೇಶ್‌ ಜಾರಕಿಹೊಳಿ ಯಡಿಯೂರಪ್ಪ ಅವರನ್ನು ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ...

ತಮ್ಮ ವಿರುದ್ಧದ ಬಿಜೆಪಿ ಟೂಲ್‌ ಕಿಟ್‌ ಗಳನ್ನು ಲೇವಡಿ ಮಾಡಿದ ಪ್ರಿಯಾಂಕ್‌ ಖರ್ಗೆ 

ಬೆಂಗಳೂರು: ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಟೂಲ್‌ಕಿಟ್ ಬಹಳ ಸೊಗಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ  ವ್ಯಂಗ್ಯವಾಡಿದ್ದದಾರೆ. ತಮ್ಮ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಕುರಿತು...

ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು...

ಮುಡಾ ಹಗರಣ ಮತ್ತು ಬಿಜೆಪಿ ನಾಯಕತ್ವದ ಸಮಸ್ಯೆ!

ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ: ದಿನೇಶ್ ಗುಂಡೂರಾವ್

ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿಯೇ ಮಂಜೂರಾಗಿಲ್ಲ:ನಿವೇಶನ ಕೇಳಿದ ಅರ್ಜಿಯನ್ನೇ ವಾಪಸ್ ಪಡೆಯಲಾಗಿದೆ; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ  ಜನಪ್ರತಿನಿಧಿಗಳ...

Latest news

- Advertisement -spot_img