- Advertisement -spot_img

TAG

B Y Vijayendra

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ: ದಿನೇಶ್ ಗುಂಡೂರಾವ್

ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿಯೇ ಮಂಜೂರಾಗಿಲ್ಲ:ನಿವೇಶನ ಕೇಳಿದ ಅರ್ಜಿಯನ್ನೇ ವಾಪಸ್ ಪಡೆಯಲಾಗಿದೆ; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ  ಜನಪ್ರತಿನಿಧಿಗಳ...

ವಿಜಯೇಂದ್ರಗೆ ಐಡಿಯಾಲಜಿ ಇಲ್ಲ: ರಮೇಶ್ ಜಾರಕಿಹೊಳಿ ವಾಗ್ದಾಳಿ

ಚಿಕ್ಕೋಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಯ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಮತೀಯ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕೋಡಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿ.ವೈ....

ಸಿಎಂ ಆಗಿದ್ದಾಗಲೇ ಜೈಲು ಸೇರಿದ ದೇಶದ ಮೊದಲ ವ್ಯಕ್ತಿ ಯಾರು ಗೊತ್ತ ಮಿಸ್ಟರ್ ವಿಜಯೇಂದ್ರ?: ಸಚಿವ ಜಮೀರ್ ಅಹ್ಮದ್ ಕಿಡಿ

ಮಾನ್ಯ ರಾಜ್ಯಪಾಲರು ಖಾಸಗಿ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲದಿದ್ದರೂ ರಾಜಭವನವನ್ನು ಬಿಜೆಪಿ ಕಚೇರಿಯನ್ನಾಗಿ...

ತೀವ್ರಗೊಂಡ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಒಂದಾದ ಹಲವು ನಾಯಕರು, ನಾಳೆ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಹಲವು ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು, ನಾಳೆ ಭಿನ್ನಮತೀಯ ನಾಯಕರ ಸಭೆ ನಡೆಯಲಿದೆ. ವಿಜಯೇಂದ್ರ...

ಆರ್. ಅಶೋಕ್ ಮತ್ತು ವಿಜಯೇಂದ್ರ, ಸಿದ್ದರಾಮಯ್ಯರ ಧರ್ಮಪತ್ನಿಗೆ ಸುಖಾಸುಮ್ಮನೆ ತೇಜೋವಧೆ ಮಾಡ್ತಿದ್ದಾರೆ : ಎಂ.ಲಕ್ಷ್ಮಣ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಹೆಸರನ್ನು ಮಾಧ್ಯಮಗಳ ಮುಂದೆ ತಂದು ತೇಜೋವಧೆ ಮಾಡುತ್ತಿದ್ದಾರೆ....

ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟವಾಗಲಿದೆ: ಸಿದ್ಧರಾಮಯ್ಯ ಭವಿಷ್ಯ

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯ ನಂತರ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎನ್ನುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸರ್ಕಾರ ಸದೃಢವಾಗಿದೆ, ಆದರೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ...

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ: ಏಪ್ರಿಲ್ 12ರಂದು ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...

Latest news

- Advertisement -spot_img