- Advertisement -spot_img

TAG

bagalakote

ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿಗೆ ಗೆಲುವು

ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಸಾಧಿಸಿದ್ದಾರೆ. 21866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಉಮೇಶ್ ಮೇಟಿ ಸೋಲಿಸಿದ್ದಾರೆ. ಉಮೇಶ್ ಮೇಟಿ ಪಡೆ ಮತಗಳು: 97941,...

ಏ.9 ರಂದು ದಾವಣಗೆರೆ, ಬಾಗಲಕೋಟೆ ಉಪಚುನಾವಣೆ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌...

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ; ಜಾತ್ರೆಗೆ ಹೊರಟಿದ್ದ ನಾಲ್ವರು ಸ್ನೇಹಿತರ ದುರ್ಮರಣ

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಭೀಕರ ಅಪಘಾತ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಹತ್ತಿರ ಸಂಭವಿಸಿದೆ. ಸಿದ್ದಾಪುರ ಗ್ರಾಮದ ವಿಶ್ವನಾಥ ಕಂಬಾರ(17), ಗಣೇಶ್...

ಎಚ್.ವೈ.ಮೇಟಿ ಅವರು ಸರಳ ಸಜ್ಜನಿಕೆಯ ನಿಷ್ಠಾವಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

ಬಾಗಲಕೋಟೆ: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಅವರು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು...

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು.  ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ...

ಯುಕೆಪಿ ಹಂತ- 3 ಭೂಸ್ವಾಧೀನ; ಪ್ರತಿ ಎಕರೆಗೆ 30 – 40 ಲಕ್ಷ ರೂ ಪರಿಹಾರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನಕ್ಕೆ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ, ಒಣಭೂಮಿಯ ಪ್ರತಿ ಎಕರೆಗೆ ರೂ. 30 ಲಕ್ಷ ಪರಿಹಾರ ಒದಗಿಸಲು ಅಧಿಕೃತ ಆದೇಶ...

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪ್ರಥಮ ಸ್ಥಾನದಲ್ಲಿದೆ: ಗೃಹ ಸಚಿವ ಪರಮೇಶ್ವರ

ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...

ಅಂಬೇಡ್ಕರ್ ಗೆ ಸಚಿವ ಅಮಿತ್ ಶಾ ಅಪಮಾನ; ಬಾಗಲಕೋಟೆ ಬಂದ್‌ ಯಶಸ್ವಿ

ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ  ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...

Latest news

- Advertisement -spot_img