ನವದೆಹಲಿ : ಜೈಲಿನಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ತಾಯಿಗೆ ಶಸ್ತ್ರಚಿಕಿತ್ಸೆ ಮತ್ತು ಅವರ ಚಿಕ್ಕಪ್ಪನ ಸಾವಿಗೆ ಸಂಬಂಧಿಸಿದ ಆಚರಣೆಯಲ್ಲಿ ಭಾಗವಹಿಸಲು ಎರಡು ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ.
ವಿಚಾರಣಾ ನ್ಯಾಯಾಲಯವು ಅವರ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕಲ್ಯಾಣ ನಿಧಿ ಹಣ ದುರ್ಬಳಕೆ ಹಗರಣದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ...
ಬೆಂಗಳೂರು: ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇ.ಡಿ. ಅಧಿಕಾರಿಗಳು ವೀರೇಂದ್ರ ಪಪ್ಪಿ ನಿವಾಸ ಮತ್ತು...
ಬೆಂಗಳೂರು: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ರದ್ದುಪಡಿಸಿದ್ದು, ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ...
ನವದೆಹಲಿ: ಯಾರನ್ನೇ ಆದರೂ ಅವರ ಸೈದ್ಧಾಂತಿಕ ಕಾರಣಗಳಿಗಾಗಿ ಜೈಲಿಗೆ ಅಟ್ಟಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೇರಳದಲ್ಲಿ 2022ರಲ್ಲಿ ನಡೆದಿದ್ದ ಆರ್ ಎಸ್ ಎಸ್...
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರರಣದ ಅರೋಪಿ ನಂ-2 ಆಗಿರುವ ಚಿತ್ರನಟ ದರ್ಶನ್ ತೂಗುದೀಪ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಆದರೆ ಅವರು ರಾಜರಾಜೇಶ್ವರಿ ನಗರದ ತಮ್ಮ ಮನೆಗೆ ತೆರಳದೆ...
ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಿತ್ರನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ವಾದ ಮುಕ್ತಾಯಗೊಂಡ ನಂತರ ಪ್ರತಿವಾದಿಸಲು...