ಬಳ್ಳಾರಿ: ಜನಾರ್ದನ ರೆಡ್ಡಿ ಪತ್ನಿ ಅರುಣಾ ಅವರ ಒಡೆತನದ ಜಿ ಸ್ಕ್ವೇರ್ ನ ಮಾದರಿ ಮನೆಗೆ ರೀಲ್ಸ್, ಫೋಟೊ ಶೂಟ್ ಮಾಡುವ ಹುಡುಗರು ಬೆಂಕಿ ಹಚ್ಚಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಬಳ್ಳಾರಿಯ ಪೊಲೀಸ್...
ಬಳ್ಳಾರಿ: ಇತ್ತೀಚೆಗೆ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ...
ಬೆಂಗಳೂರು: ಬಳ್ಳಾರಿ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ...
ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಶಾಸಕ ನಾಗೇಂದ್ರ ತಿಳಿಸಿದ್ದಾರೆ.
ಬ್ಯಾನರ್ ಕಟ್ಟುವ...
ಬಳ್ಳಾರಿ: ಬಳ್ಳಾರಿ ನಗರದ ಅವ್ವಂಬಾವಿಯಲ್ಲಿರುವ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಎದುರು ಕಳೆದ ರಾತ್ರಿ ಬ್ಯಾನರ್ ಅಳವಡಿಕೆಗೆ ಸಂಬಂಧಪಟ್ಟಂತೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ...
ಬಳ್ಳಾರಿ: ಯಮಹಾ ಕಂಪನಿಯ ಬೈಕ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬೈಕ್ ಗಳು ಸುಟ್ಟು ಕರಲಾದ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. ಈ ಅಗ್ನಿ ದುರಂತದಲ್ಲಿ ಸುಮಾರು 40 ಬೈಕ್ ಗಳು ಸುಟ್ಟು...
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ, ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿ ಮಾಡಲು, ಕರ್ನಾಟಕ...
ಬಳ್ಳಾರಿ: ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ,ರಾಜಕೀಯ, ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಪರಿಶಿಷ್ಟ ಪಂಗಡಗಳ ನೌಕರರು...
ಬಳ್ಳಾರಿ: ನಮ್ಮ ಸಂವಿಧಾನ ಪ್ರತ್ಯೇಕವಾಗಿ "ಪತ್ರಿಕಾ ಸ್ವಾತಂತ್ರ್ಯ" ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು...
ಬೆಂಗಳೂರು: ಜೀವಕ್ಕೆ ಆತಂಕ ತೊಂದೊಡ್ಡುವ ವ್ಹೀಲಿಂಗ್ ನಂತಹ ಅಪಾಯಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಭಯ ಹುಟ್ಟಿಸುತ್ತಿದ್ದ ಆರೋಪಕ್ಕೆ ಗುರಿಯಾಗಿ ನ್ಯಾಯಾಂಗ ಬಂಧನದಲ್ಲಿರುವ...