ಬ್ಯಾಂಕಾಕ್: ಸೋಮವಾರ ಬೆಳಗಿನ ಜಾವ ಬ್ಯಾಂಕಾಕ್‌ನಲ್ಲಿ ಪಬ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಮತ್ತು ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು...
ಬೆಂಗಳೂರು : ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬನನ್ನು 3.57 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾದೊಂದಿಗೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು...