ನವದೆಹಲಿ: ಬಾಂಗ್ಲಾದೇಶದಲ್ಲಿ ಧರ್ಮನಿಂದನೆ ಆರೋಪದ ಹೆಸರಿನಲ್ಲಿ ಹಿಂದೂ ಧರ್ಮದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿರುವುದನ್ನು ಜಮಿಯತ್ ಉಲಮಾ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ತೀವ್ರವಾಗಿ ಖಂಡಿಸಿದ್ದಾರೆ. ಇದು ಕ್ರೌರ್ಯದ ಪರಮಾವಧಿಯಾಗಿದ್ದು,...
ಬೆಂಗಳೂರು: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ, ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ ಮತ್ತು ಯಾರ ಅಸಾಮರ್ಥ್ಯದಿಂದ ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕೇಂದ್ರ...
ಢಾಕಾ:2024ರಲ್ಲಿ ವಿದ್ಯಾರ್ಥಿಗಳ ಮುಷ್ಕರವನ್ನು ನಿಯಂತ್ರಿಸಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿ ಆದೇಶ...
ಬ್ಯಾಂಕಾಕ್: ಮ್ಯಾನ್ಮಾರ್, ಥಾಯ್ಲೆಂಡ್ ಮತ್ತು ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನವಾಗಿದೆ. 90 ಮಂದಿ ನಾಪತ್ತೆಯಾಗಿದ್ದು ಇದುವರೆಗೂ 3 ಶವಗಳು ಪತ್ತೆಯಾಗಿವೆ ಎಂದು ಥಾಯ್ಲೆಂಡ್ ದೇಶದ ಸಚಿವರೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್ ನಲ್ಲಿ ನಿರ್ಮಾಣ ಹಂತದ 30...
ಹೊಸದಿಲ್ಲಿ: ವ್ಯಾಪಕ ಹಿಂಸಾಚಾರದ ನಂತರ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಪಡೆದು ಈಗ ಭಾರತದಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ರಾಷ್ಟ್ರಪತಿ ಮಹಮದ್ ಶಹಾಬುದ್ದೀನ್...
ಹೊಸದಿಲ್ಲಿ: ಬಾಂಗ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಅನುಸರಿಸಬೇಕಾದ ನೀತಿಯ ಕುರಿತಂತೆ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನರೇಂದ್ರ ಮೋದಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು, ರಾಜಕೀಯ ಪಕ್ಷಗಳ...
ಢಾಕಾ (ಬಾಂಗ್ಲಾದೇಶ): ಕ್ಷಿಪ್ರ ಬೆಳವಣಿಗೆಗಳಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಹೊರನಡೆದಿದ್ದರೂ, ಜನಾಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಗೆ ಬಾಂಗ್ಲಾದೇಶೀ ಸೈನ್ಯ ಧಾವಿಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರಲು...
ನವದೆಹಲಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ...
ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, 105 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಕೈಮೀರಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸ್ ಭಾರತಕ್ಕೆ ಮರಳಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ...
ಕಿಂಗ್ ಸ್ಟನ್: ಅಪಘಾನಿಸ್ತಾನ ತಂಡ 2023ರ ವಿಶ್ವಕಪ್ ನಲ್ಲಿ ಗೆದ್ದೇ ಬಿಟ್ಟಿದ್ದ ಪಂದ್ಯವನ್ನು ಗ್ಲೆನ್ ಮ್ಯಾಕ್ಸ್ ವೆಲ್ ಅವರ ಪವಾಡದಂಥ ಡಬಲ್ ಸೆಂಚುರಿಯಿಂದಾಗಿ ಸೋತುಹೋಗಿತ್ತು. ಆ ಸೇಡನ್ನು ಇಲ್ಲಿನ ಆರ್ಮೋಸ್ ವೇಲ್ ಮೈದಾನದಲ್ಲಿ...