- Advertisement -spot_img

TAG

banu musthaq

ದಸರಾ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಬಿಜೆಪಿ ಲೀಡರ್‌ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್...

ಮೈಸೂರು ದಸರಾ: ತುರ್ತು ವಿಚಾರಣೆಗೆ ಒಪ್ಪದ ಹೈಕೋರ್ಟ್ ; ಬಾನು ಮುಷ್ತಾಕ್‌ ಗೆ ʼನಾವೆದ್ದು ನಿಲ್ಲದಿದ್ದರೆʼ ಬೆಂಬಲ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರ ಗಿರೀಶ್‌ ಕುಮಾರ್ ಪರ ವಕೀಲರು ಮುಖ್ಯ...

ದಸರಾ: ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಪ್ರತಾಪ ಸಿಂಹ

ಬೆಂಗಳೂರು: ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಭರದ ಸಿದ್ದತೆಗಳು ಸಾಗಿವೆ. ಮತ್ತೊಂದು ಕಡೆ ಬೂಕರ್‌ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್‌ ಅವರಿಗೆ ವಿರೋಧ ವ್ಯಕ್ತವಾಗುತ್ತಲೇ ಇದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟು...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ

ಹಾಸ‌ನ: ನಾಡಹಬ್ಬ ದಸರಾ  ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ನಗರದ ಅವರನ್ನು ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಿದೆ. ಇಲ್ಲಿನ ಅವರ ನಿವಾಸದಲ್ಲಿ ಆದ ಮೈಸೂರು ಜಿಲ್ಲಾಧಿಕಾರಿ ಹಾಗೂ...

ದಸರಾಗೆ ಬಾನು ಅವರನ್ನು ಕುಂಕುಮ ಹಚ್ಚಿಕೊಂಡು ಬನ್ನಿ ಎನ್ನುವುದು ಶೋಭೆಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ದಿವಾನ್...

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ; ಬಾನು ಮುಷ್ತಾಕ್ ಉದ್ಘಾಟಿಸುವುದೇ ಸೂಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಮೈಸೂರು ದಸರಾ:ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರುದ್ಧ ದೂರು ಬಂದಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ

ಮೈಸೂರು: ಜಗದ್ವಿಖ್ಯಾತಿಯ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಯಾರೊಬ್ಬರೂ ದೂರು ನೀಡಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟಪಡಿಸಿದ್ದಾರೆ....

ದಸರಾ ಉದ್ಘಾಟಿಸಿದರೆ ಅಭ್ಯಂತರ ಇಲ್ಲ; ಮೈಸೂರು ಸಂಸದ ಯದುವೀರ್‌ ಸ್ಪಷ್ಟನೆ

ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್  ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ವಿಶ್ವವಿಖ್ಯಾತ...

Latest news

- Advertisement -spot_img