- Advertisement -spot_img

TAG

basavaraj bommai

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ...

ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ...

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ; ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ

ನವದೆಹಲಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು  ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ...

ಮನೆ ಮುರುಕರು ಯಾರು ಎಂದು ರಾಜ್ಯದ ಜನತೆಗೆ ಗೊತ್ತಾಗಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ...

ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ: ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ): ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ) : ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಸ್ಟಾರ್ ಪ್ರಚಾರಕರ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್  ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ...

40% ಕಮಿಷನ್ ಕುರಿತ ತನಿಖೆ ವಿಳಂಬವನ್ನು ಹೈಕೋರ್ಟ್ ಗಮನಿಸಿದೆ : ಬಸವರಾಜ ಬೊಮ್ಮಾಯಿ

ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು...

Latest news

- Advertisement -spot_img