ನವದೆಹಲಿ: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು...
ಬೆಂಗಳೂರು: ನೂತನ ಜಾಹೀರಾತು ನೀತಿಯ ಆಧಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಾದ್ಯಂತ ಆರೂವರೆ ಸಾವಿರ ಜಾಹೀರಾತು ಫಲಕಗಳನ್ನು ಅಳವಡಿಸುವಲ್ಲಿ ಜಾಹೀರಾತು ಹಕ್ಕುಗಳ ಹರಾಜಿಗೆ ಮುಂದಾಗಿದೆ. ಮುಂಬರುವ ದಿನಗಳಲ್ಲಿ ಅಳವಡಿಕೆಯಾಗುವ ಜಾಹೀರಾತು...
ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ.
ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...
ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ನಿಮ್ಮ ಕಣ್ಣಿಗೆ ಗೋಚರಿಸುತ್ತಿದ್ದಾರೆಯೇ? ಹಾಗಾದರೆ ಇನ್ನು ಸುಮ್ಮನಿರಬೇಡಿ, ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳಲಿದೆ.
ಪಾಲಿಕೆ...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು.
ಮಳೆ ಅನಾಹುತಗಳನ್ನು...
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಶಾಂತಿನಗರ, ಡಬಲ್ ರೋಡ್, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ, ಸಾಯಿ...
ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್...
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...