ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5ರಷ್ಟು ರಿಯಾಯಿತಿ ನೀಡುತ್ತಿರುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಸಂಪೂರ್ಣ ತೆರಿಗೆ ಪಾವತಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯ ಕೆಡಲು ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳ ಕೊಡುಗೆಯೇ ಅಧಿಕ. ವಿವಿಧ ರೀತಿಯ ಕಾನೂನು ಕಟ್ಟಲೆಗಳನ್ನು ಮಾಡಿದರೂ ಜಾಹೀರಾತುಗಳ ಹಾವಳಿ ಕಡಿಮೆಯಾಗಿಲ್ಲ. ದಂಡ ವಿಧಿಸುತ್ತೇವೆ, ಕೇಸ್ ಜಡಿಯುತ್ತೇವೆ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಲು ಬಿಬಿಎಂಪಿ ಅವಕಾಶ ನೀಡಿದ್ದು, ಭರ್ಜರಿ ಆಫರ್ ಕೂಡ ನೀಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) ಪ್ರಸಕ್ತ ಸಾಲಿನಲ್ಲಿ ರೂ.4,930 ಕೋಟಿ ತೆರಿಗೆ ಸಂಗ್ರಹ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 1000 ಕೋಟಿ ರೂ.ಗಳಿಗೂ ಅಧಿಕ ತೆರಿಗೆ ಸಂಗ್ರಹಿಸಿ ದಾಖಲೆ ನಿರ್ಮಿಸಿದೆ.
ಎಂಟು ವಲಯಗಳ...
ಹಿಂದುತ್ವವಾದಿಗಳಿಂದ ಧಾರ್ಮಿಕ ಆಚರಣೆ ನೆಪದಲ್ಲಿ ಮಾಂಸಾಹಾರ ನಿಷೇಧ ಮಾಡುವುದನ್ನು ಮಾಂಸಾಹಾರಿ ಹಿಂದೂಗಳೇ ಮೊದಲು ವಿರೋಧಿಸಬೇಕಿದೆ. ಹಬ್ಬ ಯಾವುದೇ ಇರಲಿ, ಸಂಪ್ರದಾಯ ಎಂತಹುದೇ ಇರಲಿ, ಬೇಕಾದವರು ತಮ್ಮ ಆಯ್ಕೆಯ ಆಹಾರವನ್ನು ಸೇವಿಸಲು ಸ್ವತಂತ್ರರು. ಜನರ...
ಬೆಂಗಳೂರು: ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ 329 ಡೆಂಗಿ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 15,282 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗಿ ಹರಡುವಿಕೆಯನ್ನು ನಿಯಂತ್ರಿಸಲಾಗುತ್ತಿದೆ. ಕಳೆದ ವರ್ಷ ಸೊಳ್ಳೆ ಉತ್ಪತ್ತಿ...
ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮುಂಗಾರು ಮಳೆಯಿಂದ ಉದ್ಭವಿಸುವ ಸಮಸ್ಯೆಗಳನ್ನು...
ಬೆಂಗಳೂರು: ಇಂದಿನಿಂದ ಹಾಲು, ಮೆಟ್ರೊ, ನೀರು, ವಿದ್ಯುತ್ ದರ ಮಾತ್ರವಲ್ಲ, ಟೋಲ್ ದರವೂ ಹೆಚ್ಚಾಗಿದೆ. ಈ ದರ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊಟ್ಟ ಏಪ್ರಿಲ್ ಫೂಲ್ ಉಡುಗೊರೆಗಳಾಗಿವೆ. ರಾಷ್ಟ್ರೀಯ ಹೆದ್ದಾರಿ...
ಬೆಂಗಳೂರು: ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸಲಾಗಿದೆ. ನಗರದ ಟೌನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ವಿಭಾಗದ...
ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...