- Advertisement -spot_img

TAG

bbmp

ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ: ದೂರು ದಾಖಲು

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಬಿಬಿಎಂಪಿ ಇಬ್ಭಾಗ, 7 ಪಾಲಿಕೆಗಳ ರಚನೆಗೆ ಜಂಟಿ ಸದನ ಸಮಿತಿ ಸಲಹೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು(ಬಿಬಿಎಂಪಿ) ಆಡಳಿತಾತ್ಮಕ ದೃಷ್ಟಿಯಿಂದ 7 ಪಾಲಿಕೆಗಳನ್ನಾಗಿ ವಿಭಜಿಸಿ ಪುನಾರಚನೆ ಮಾಡಲು  ಜಂಟಿ ಸದನ ಸಮಿತಿ ಶಿಫಾರಸ್ಸು ಮಾಡಿದೆ.  ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ಅಧ್ಯಯನಕ್ಕಾಗಿ ಕಾಂಗ್ರೆಸ್‌ ಶಾಸಕ ರಿಜ್ವಾನ್‌...

ಶಿವರಾತ್ರಿಗೆ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 26 ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ...

ಬಿಬಿಎಂಪಿ ವ್ಯಾಪ್ತಿಯ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಲು ಆಯುಕ್ತರ ಸೂಚನೆ

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ...

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಗುರಿ: ತುಷಾರ್ ಗಿರಿ ನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು....

ಬೆಂಗಳೂರಿನ ಹಲವೆಡೆ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ಮತ್ತು 12.02.2025...

 ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಆಸ್ತಿಗಳ ಹರಾಜು ಫೆ.10 ರಿಂದ ಆರಂಭ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಂಟು ವಲಯಗಳಲ್ಲಿ ದೀರ್ಘಕಾಲದಿಂದಆಸ್ತಿ ತೆರಿಗೆ ಪಾವತಿಸದ 608 ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.ಆಸ್ತಿ ತೆರಿಗೆ ಸಂಗ್ರಹಿಸುವ ವಿಷಯವಾಗಿ, ಹಲವು ಬಾರಿ ಕಾರಣ ಕೇಳಿ...

ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ...

ಮಹದೇವಪುರ ವಲಯ; ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು

ಬೆಂಗಳೂರು: ಮಹದೇವಪುರ ವಲಯದಲ್ಲಿ 60 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ...

ಬೆಂಗಳೂರಿನಲ್ಲಿ ಜನವರಿ 30 ರಂದು  ಮಾಂಸ ಮಾರಾಟಕ್ಕೆ ನಿಷೇಧ

ಬೆಂಗಳೂರು:  ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ಜನವರಿ 30 ರಂದು ಸರ್ವೋದಯ ದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ...

Latest news

- Advertisement -spot_img