ಬೆಂಗಳೂರು; ಬಿಬಿಎಂಪಿಯ 110 ಹಳ್ಳಿಯ ವ್ಯಾಪ್ತಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಜಿ.ಕೆ.ವಿ.ಕೆ ಆವರಣದಲ್ಲಿ ಜಲರೇಚಕ ಯಂತ್ರಗಾರದಿಂದ ಅಮೃತ್ ಕೊಳವೆ ಮಾರ್ಗಕ್ಕೆ ಜೋಡಣೆ ಕೆಲಸಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅ.19ರಂದು ಬೆಳಗ್ಗೆ...
ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಇಂದು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಬಿಬಿಎಂಪಿಯ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ...
ಬೆಂಗಳೂರು ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ತಿಳಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ವಲಯವಾರು ವರದಿ ಇಂತಿವೆ:-
ಯಲಹಂಕ ವಲಯ:
ಯಲಹಂಕ ವಲಯ ವ್ಯಾಪ್ತಿಯಲ್ಲಿ...
ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರಂಭವಾಗುವ ಮೊದಲೇ ರಾಜಕಾಲುವೆ ಸ್ವಚ್ಚಗೊಳಿಸುವ ಕೆಲಸ ಮಾಡಲು ಬಿಬಿಎಂಪಿಗೆ ಹಣ ನೀಡದೇ ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ...
ಬೆಂಗಳೂರು ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್...
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಬೆಂಗಳೂರು ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ...
ಬೆಂಗಳೂರು ನಗರದಲ್ಲಿ ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಬಿಬಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂ ಆಯುಕ್ತ ತುಷಾರ್ ಗಿರಿನಾಥ್,...
ಬೆಂಗಳೂರು: ಸೆ.22ರಂದು ಮಲ್ಲೇಶ್ವರಂನಲ್ಲಿ ಪಾರ್ಕ್‌ನ ಗೇಟ್ ಬಿದ್ದು ಬಾಲಕ ಮೃತಪಟ್ಟ ದುರ್ಘಟನೆಗೆ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರಂನಲ್ಲಿ...
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ ರಮೇಶ್, ಐ.ಎ.ಎಸ್ ರವರು ತಿಳಿಸಿದರು.
ಮಹದೇವಪುರ...