ಬೆಂಗಳೂರು : ನಗರದಲ್ಲಿ ಫುಟ್‌ಪಾತ್‌ಗಳ ಒತ್ತುವರಿ ತೆರವು ವಿಚಾರವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಫೆಬ್ರವರಿ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರೇ ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕೆಂದು ಆದೇಶ ನೀಡಲಾಗಿದೆ. ಬೃಹತ್ ಬೆಂಗಳೂರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಕಟ್ಟಡ ನಿರ್ಮಿಸುತ್ತಿರುವವರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಿಬಿಎಂಪಿಗೆ ಮಂಗಳವಾರ ರಾಜ್ಯ ಹೈ ಕೋರ್ಟ್ ಚಾಟಿ ಬೀಸಿದೆ.
ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು...
ನೀವು ಒಬ್ಬ ವ್ಯಕ್ತಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದರೆ ಅದು ಅವನ ತಲೆಗೆ ಹೋಗುತ್ತದೆ. ನೀವು ಅವನ ಭಾಷೆಯಲ್ಲಿಯೇ ಮಾತನಾಡಿದರೆ ಅದು ಹೃದಯಕ್ಕೆ ಹೋಗುತ್ತದೆ ಎಂಬ ನೆಲ್ಸನ್ ಮಂಡೇಲಾ ಅವರ ಮಾತುಗಳನ್ನು ಬೆಂಗಳೂರಿನಲ್ಲಿ ಬದುಕು...
ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್ ಟ್ರೀಟ್ ಮೆಂಟ್ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ.
ಕಳೆದ ಡಿಸೆಂಬರ್ 27ರಂದು ಕರವೇ...
ಕಳೆದ ಮೂರ್ನಾಲ್ಕು ವರ್ಷಗಳಿಂದ ಇಡೀ ಪ್ರಪಂಚವನ್ನು ಕೊರೊನಾ ಎಂಬ ಮಹಾಮಾರಿ ಬಿಟ್ಟುಬಿಡದೇ ಕಾಡುತ್ತಿದ್ದು, ಕಳೆದ ವರ್ಷ ಭಾರತದಲ್ಲಿ ನಿಯಂತ್ರಣಕ್ಕೆ ಬಂದಿತು ಎಂದುಕೊಂಡರೆ ಅಷ್ಟರಲ್ಲಾಗಲೇ ಈಗ ಮತ್ತೆ ಏರಿಕೆಯಾಗುತ್ತಿದೆ. ಈ ಮಹಾಮಾರಿ ಈಗ ರಾಜ್ಯದಲ್ಲು...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ...