ಬೆಂಗಳೂರು: ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದಕ್ಕೆ ಕೊಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮಾಲೀಕ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಟೀಕಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ...
ಮಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...
ಐಪಿಎಲ್ -2025 ಪಂದ್ಯ ರದ್ದಾಗಲಿದೆ ಎಂಬ ವದಂತಿಗಳು ದಟ್ಟವಾಗಿ ಹರಿದಾಡುತ್ತಿವೆ. ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ....
ದೇಶವು ಯುದ್ಧದಲ್ಲಿರುವಾಗ ನಾವು ಕ್ರಿಕೆಟ್ ಆಡುವುದು ಸರಿಯಲ್ಲ. ಆದ್ದರಿಂದ ನಾವು ಈ ಐಪಿಎಲ್ ಸೀಸನ್ ಅನ್ನು ರದ್ದುಗೊಳಿಸುತ್ತಿದ್ದೆವೆ ಎಂದು ಬಿಸಿಸಿಐ ಹೇಳಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯಾಚೆಗಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಸಿಸಿಐ...
ಐಸಿಸಿ ಚಾಂಪಿಯನ್ಸ್ ಟೂರ್ನಿ ನಡೆಸುವ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಂದಿದೆ. ಪಾಕಿಸ್ತಾನ್ ಈ ಟೂರ್ನಿಯ ಆತಿಥ್ಯವಹಿಸಲು ಸಜ್ಜಾಗಿದೆ. ಆದರೆ ಇದರ ನಡುವೆಯೇ, ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ತಂಡ ಪಾಲ್ಗೊಳ್ಳುವ ಸಾಧ್ಯವಿಲ್ಲ....
ಬ್ರಿಡ್ಜ್ ಟೌನ್ (ಬಾರ್ಬಡಸ್): ಟೀಕೆ, ನಿಂದನೆ, ಅಪಮಾನ, ಅಪಹಾಸ್ಯ… ಇದನ್ನೆಲ್ಲ ಮೆಟ್ಟಿ ನಿಲ್ಲುವುದು ಅಷ್ಟು ಸುಲಭವಲ್ಲ. ಕೊಹ್ಲಿ ಸೂಪರ್ ಮ್ಯಾನ್ ಅಲ್ಲ, ಯಾರೂ ಸೂಪರ್ ಮ್ಯಾನ್ ಗಳಲ್ಲ. ವೈಫಲ್ಯಗಳು ಸಹಜ. ಆದರೆ ಎದ್ದು...
ಅಹಮದಾಬಾದ್: ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( Royal Challengers Bengaluru ) ಮತ್ತು ಸತತ ನಾಲ್ಕು ಸೋಲುಗಳಿಂದ ಜರ್ಝರಿತವಾಗಿರುವ ರಾಜಸ್ತಾನ್ ರಾಯಲ್ಸ್ (...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್ ಬಾರಿಸಿದ್ದಾರೆ....
ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಮಾಡದ ತಪ್ಪುಗಳನ್ನು ಎರಡನೇ ಇನ್ನಿಂಗ್ಸ್ನಲ್ಲಿ ಮಾಡಲಿಲ್ಲ. ಹೀಗಾಗಿ ಇಂದು ಭಾರತದ ಬೌಲಿಂಗ್ ದಾಳಿಯೆದುರು ದಿಟ್ಟ ಉತ್ತರ ನೀಡಿ, ಪಂದ್ಯದ ಫಲಿತಾಂಶ ಏನು ಬೇಕಾದರೂ ಆಗಬಹುದು...