ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು...
ಬೆಳಗಾವಿ: ಕಳೆದ 20 ವರ್ಷಗಳಲ್ಲಿ ಸುಮಾರು 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ನೀವು ಉತ್ತರ ಕರ್ನಾಟಕಕ್ಕೆ ಕೊಟ್ಟ ಕೊಡುಗೆಗಳು ಏನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಕುರಿತ...
ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಳಗಾವಿ ಧರ್ಮಪ್ರಾಂತ್ಯಕ್ಕೆ ಭೇಟಿ ನೀಡಿ ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್...
ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಬೆಳಗಾವಿ ಸುವರ್ಣ...
ಕಿತ್ತೂರು: ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಅನುಮಾನಗಳಿಗೆ ಉತ್ತರಗಳನ್ನು ಪಡೆದುಕೊಂಡು ಆತಂಕಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಎಸಿಎಸ್ ವಿ. ರಶ್ಮಿ ಮಹೇಶ್ ರವರು ಕಿವಿ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಭರವಸೆ ನೀಡಿದ್ದಾರೆ.
ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ...
ಬೆಳಗಾವಿ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 57,733 ಸೈಬರ್ ಅಪರಾಧಗಳು ವರದಿಯಾಗಿದ್ದು, ಸೈಬರ್ ವಂಚನೆಗೆ ಒಳಗಾದವರು ರೂ. 5,475 ಕೋಟಿ ಕಳೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಗೆ ತಿಳಿಸಿದ್ದಾರೆ.
ಶಾಸಕ ಸಿಮೆಂಟ್...
ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಶಿವಸೇನಾ ಕಾರ್ಯಕರ್ತರು ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ...
ಬೆಳಗಾವಿ: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರೇ ಆಗಿದ್ದು, ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನಮ್ಮ...
ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಗ್ಯಾರಂಟಿಗಳನ್ನು ತಪ್ಪದೇ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎನ್...