ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ...
ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...
ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಆರಂಭವಾಗಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ವಿರೋಧಿಸಿ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಎಂಇಎಸ್ ಮಹಾಮೇಳ ಆಯೋಜಿಸದಂತೆ...
ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ನಲ್ಲಿ 10 ದಿನಗಳ ಕಾಲ ನಡೆಯುತ್ತದೆ. ಈ ಅಧಿವೇಶನಕ್ಕಾಗಿ ಇಡೀ ವಿಧಾನಸೌಧ ಕುಂದಾನಗರಿ ಬೆಳಗಾವಿಗೆ ಶಿಫ್ಟ್ ಆಗುತ್ತದೆ. ಅಧಿವೇಶನ ನಡೆಸಲಿಕ್ಕಾಗಿಯೇ...