ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...
ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡೋದಾದ್ರೆ ನೀವ್ಯಾರು(ಎಂಇಎಸ್) ಕರ್ನಾಟಕದಲ್ಲಿ ಇರಬಾರದು. ಇವತ್ತೆ ಗಂಟು-ಮೂಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗಿ. ಎಂಇಎಸ್ ಮರಾಠಿ ಗುಂಡಾಗಳಿಗೆ ಇದು ನೇರವಾದ ಎಚ್ಚರಿಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...
ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಬೆಳಗಾವಿಯ ಗೋಕಾಕ್ ನಿವಾಸಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಭೀಕರ ದುರಂತ ಘಟನೆ ಮಧ್ಯಪ್ರದೇಶದ...
ಬೆಳಗಾವಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...
ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ...
ಬೆಳಗಾವಿ: ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ವಿಚಿತ್ರ ತಿರುವು ಪಡದುಕೊಂಡಿದೆ. ಮರಾಠಿ ಪುಂಡರ ಮೇಲೆ ಪ್ರಕಣ ದಾಖಲಾಗುತ್ತಿದ್ದಂತೆ ಬಸ್ ನಿರ್ವಾಹಕರ...
ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಚಾರವಾಗಿ ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ತೀವ್ರ...