ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿರುವ ಡಾ. ಗಿರೀಶ ಸೋನ್ವಾಲ್ಕರ್ ಅವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ...
ಕಲಬುರಗಿ ಜಿಲ್ಲೆ ಕೋಟನೂರು (ಡಿ) ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ಕುರಿತಾಗಿ ಕೆಲವು ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಘಟನೆಯ ನಂತರ ನಗರದಲ್ಲಿ ಉಂಟಾದ ಉದ್ವಿಘ್ನತೆಯನ್ನು...
ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...
ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ...