- Advertisement -spot_img

TAG

belagavi

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ನೌಕರರನ್ನು ಬೆದರಿಸುತ್ತಿದ್ದ ಮಾಜಿ ಪೊಲೀಸ್‌ ಪೇದೆ ಬಂಧನ

ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್‌ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್‌ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...

ರಾಜ್ಯಕ್ಕೆ ಬಸ್ ಸಂಚಾರ ನಿಲ್ಲಿಸಿದ ಮಹಾರಾಷ್ಟ್ರ ಸರ್ಕಾರ

ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ...

ಮರಾಠಿ ಪುಂಡರ ಹಲ್ಲೆ: ಬಸ್‌ ನಿರ್ವಾಹಕರ ಮೇಲೆ ಪೋಕ್ಸೊ ಪ್ರಕರಣ ದಾಖಲು; ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಕರವೇ

ಬೆಳಗಾವಿ: ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ವಿಚಿತ್ರ ತಿರುವು ಪಡದುಕೊಂಡಿದೆ. ಮರಾಠಿ ಪುಂಡರ ಮೇಲೆ ಪ್ರಕಣ ದಾಖಲಾಗುತ್ತಿದ್ದಂತೆ ಬಸ್‌ ನಿರ್ವಾಹಕರ...

ಪೊಲೀಸರು ಮರಾಠಿ ಪುಂಡರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ : ಟಿ ಎ ನಾರಾಯಣ ಗೌಡ

ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಚಾರವಾಗಿ‍ ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ತೀವ್ರ...

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಶಿವಾನಂದ ಪಾಟೀಲ

ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರ ಅವಶ್ಯಕತೆ...

ಬೆಳಗಾವಿ: ಆಟೋ ಚಾಲಕನಿಂದ ಹಲ್ಲೆ; ಮೃತಪಟ್ಟ ಗೋವಾ ಮಾಜಿ ಶಾಸಕ

ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್‌ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ.  ನಗರದ ಖಡೇಬಜಾ‌ರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...

ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ...

ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿ ನಿವಾಸಿಗಳ ಸಂಖ್ಯೆ ಮೂರಕ್ಕೆ ಏರಿಕೆ

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್‌ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ...

ಕುಂಭಮೇಳ; ಬೆಳಗಾವಿಯ ತಾಯಿ, ಮಗಳು ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ...

ಕುಂಭಮೇಳದಲ್ಲಿ ಗಾಯಗೊಂಡ ಬೆಳಗಾವಿಯ ಭಕ್ತರು; ತ್ರಿವೇಣಿ ಸಂಗಮದಲ್ಲಿ ಜನಸಾಗರ

ಮಹಾಕುಂಭಮೇಳ ನಗರ: ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್...

Latest news

- Advertisement -spot_img