- Advertisement -spot_img

TAG

Bellary

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ. ಬಿ. ಪಾಟೀಲ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ...

ಬಳ್ಳಾರಿ ಜನರಿಗೆ ನೆಮ್ಮದಿ ಸಿಕ್ಕಿದೆ: ಡಿಕೆಶಿ

ಬಳ್ಳಾರಿ: ಈಗ ಬಳ್ಳಾರಿ ಜನ ಶಾಂತಿಯಿಂದ ಬದುಕುತ್ತಿದ್ದಾರೆ. ಅಂಥಹ ಕಾಲ ಈಗ ಬಂದಿದೆ. ಹಿಂದೆ ಇಲ್ಲಿನ ಜನ ದೊಡ್ಡ ದೊಡ್ಡ ಕಷ್ಟಗಳನ್ನು ಎದುರಿಸಿದ್ದಾರೆ. ಒಳ್ಳೆಯ ಕಾಲಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಉಪ...

ಬಳ್ಳಾರಿ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ...

ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ: ಶಾಸಕ ನಾರಾ ಭರತ್ ರೆಡ್ಡಿ

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ, ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ಸಂಡೂರಿನ ಬೆಟ್ಟಗಳಲ್ಲಿ ಆದಿಮಾನವನ ಹೆಜ್ಜೆ ಗುರುತು: ನವಲೂಟಿ ಗುಹೆಯಲ್ಲಿ ಪತ್ತೆಯಾದ ಶಿಲಾಯುಗದ ಉಪಕರಣಗಳು!

ಬಳ್ಳಾರಿ: ಜಿಲ್ಲೆಯ ಸಂಡೂರಿನ ದಟ್ಟ ಕಾಡಿನ ನಡುವೆ ಇರುವ ನವಲೂಟಿ ಗುಹೆಯಲ್ಲಿ ಮಧ್ಯ ಶಿಲಾಯುಗದ ಸಲಕರಣೆಗಳನ್ನು ತಜ್ಞರು ಪತ್ತೆ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕೃತ ಮಾಹಿತಿ ನೀಡಿದ್ದಾರೆ....

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ...

ಜಾಸ್ತಿ ಮಾತಾಡಿದ್ರೆ ED ಬಿಡ್ತಾರೆ.. ವಿಮರ್ಶೆ ಮಾಡಿದ್ರೆ CBI ಬಿಡ್ತಾರೆ : ಬಿಜೆಪಿ ವಿರುದ್ಧ ಸಚಿವ ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ಕೇಂದ್ರ ಸರ್ಕಾರ ಇಡಿ, ಸಿಬಿಐ, ಐಟಿ ಇತ್ಯಾದಿ ತನಿಖಾ ಸಂಸ್ಥೆಗಳನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಟ್ಲರ್ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕ ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಜಾಸ್ತಿ...

Latest news

- Advertisement -spot_img