ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...
ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...
ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....
ಬೆಂಗಳೂರು: ಹೊಸ ವರ್ಷಾಚರಣೆಗೆ ಡಿಸೆಂಬರ್ 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಬೆಂಗಳೂರು ನಗರ ಕಮೀಷನರ್ ಬಿ ದಯಾನಂದ್ ತಿಳಿಸಿದ್ದಾರೆ. ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ,...
ಬೆಂಗಳೂರು: ಪರಿಚಯವಿದ್ದ ಮಹಿಳೆ ಮನೆಗೆ ಆಹ್ವಾನಿಸಿದರು ಎಂದು ಗುತ್ತಿಗೆದಾರರೊಬ್ಬರು ಆಕೆಯ ಮನೆಗೆ ಹೋದಾಗ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳ ವಿರುದ್ಧ ಸಿವಿಲ್ ಗುತ್ತಿಗೆದಾರ...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳೇ ಕೇಂದ್ರ ಬಿಂದು. ಅಲ್ಲಿ ಒಂದು ಸುತ್ತು ಹೊಡೆದರೆ ಹೊಸ ವರ್ಷದ ಸ್ವಾಗತಕ್ಕೆ ಒಂದು ಕಳೆ. ಇದಕಾಗಿ ಈ ರಸ್ತೆಗಳಿಗೆ ಬೇಟಿ...
ಬೆಂಗಳೂರು: ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್ಗಳ ಉತ್ಪಾದನೆಗೆ ಸಮ ಎಂದು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಹೇಳಿದ್ದಾರೆ. ನಾಗರಬಾವಿಯ ಕ್ರೆಡಲ್ ಕೇಂದ್ರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಇಂಧನ...