ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...
ಬೆಂಗಳೂರು: ಯಲಹಂಕ ಸಮೀಪವಿರುವ ಕೊಡಿಗೆಹಳ್ಳಿಯ ಬಾಲಾಜಿ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ನಂತರ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ.
ಪುತ್ರ ಶ್ರೇಯಾನ್ (6) ಹಾಗೂ ಪುತ್ರಿ...
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಗೆ ನಕಲಿ ಅಂಕಪಟ್ಟಿಸಲ್ಲಿಸಿದ ಆರೋಪದಡಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್‌ವೊಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಆಗಿ...
ಬೆಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ...
ಬೆಂಗಳೂರು: ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆಂಗಳೂರಿನ ಕಾಲೇಜೊಂದರಪ್ರಾಂಶುಪಾಲೆಯೊಬ್ಬರಿಂದ ಸೈಬರ್ ವಂಚಕರು ರೂ. 24 ಲಕ್ಷ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆಗೀಡಾದ ಪ್ರಾಂಶುಪಾಲರು ವೈಟ್ ಪೀಲ್ಡ್ ವಿಭಾಗದ ಎಸ್ ಇ...
=ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ಉತ್ತರ ವೃತ್ತ ಅಟ್ಟೂರು ಯಲಹಂಕ ಎಂಯುಎಸ್ ಎಸ್ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ 13.12.2024 (ಶುಕ್ರವಾರ) ರಂದು ಬೆಳಗ್ಗೆ 11...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ - ಹೆಬ್ಬಾಳ ನಡುವಿನ ನೀಲಿ ಮಾರ್ಗದ ಮೆಟ್ರೋ ಸಂಚಾರ ಶೀಘ್ರ ಆರಂಭವಾಗುವ ಲಕ್ಷಣಗಳಿವೆ. ಇದೇ ವೇಗದಲ್ಲಿ ಕಾಮಗಾರಿ ಮುಂದುವರೆದರೆ 2026 ಜೂನ್-ಸೆಪ್ಟಂಬರ್ ಒಳಗೆ ಮೆಟ್ರೋ ಸಂಚಾರ...
ಬೆಂಗಳೂರು: ಬೆಂಗಳೂರಿನಲ್ಲಿ 40 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 19,000 ಕೋಟಿ ರೂ.ಗಳ ಸಾಲವನ್ನು ಪಡೆಯಲು ಮುಂದಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 73 ಕಿಮೀ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ...
ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...