ಬೆಂಗಳೂರು : ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ...
ಬೆಂಗಳೂರು: ನಗರದ 66/11 ಕೆ.ವಿ. ಕೊಡ್ಯೆಸ್ ಗ್ಲಾಸ್ ಪ್ಯಾಕ್ಟರಿ ನ.14 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.
ಕೋಣನಕುಂಟೆ, ತಲಗಟ್ಟಪುರ, ದೊಡ್ಡಕಲ್ಲಸಂದ್ರ,...
ಬೆಂಗಳೂರು: ಸ್ವೀಟ್ ಅಂಗಡಿಯೊಂದರ ವ್ಯವಸ್ಥಾಪಕರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಅಂತಾರಾಜ್ಯ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ನಾಗರಾಜ ಬಂಧಿತ ಆರೋಪಿ. ಆತನಿಂದ...
ಬೆಂಗಳೂರು: ಚಿನ್ನಾಭರಣ ಅಂಗಡಿಯೊಂದರಲ್ಲಿ ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಬಿಕಾಂ ಪದವೀಧರನೊಬ್ಬನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಲಿಖಿತ್ ಬಂಧಿತ ಆರೋಪಿ. ಈತನಿಂದ 9 ಲಕ್ಷ ಮೌಲ್ಯದ 126...
ಬೆಂಗಳೂರು: ಮನೆಯೊಂದರಲ್ಲಿ ಕೇರ್ ಟೇಕರ್ ಕೆಲಸ ಮಾಡಿಕೊಂಡಿದ್ದ ಮಹಿಳಾ ಕೇರ್ ಟೇಕರ್ ಮಾಲೀಕರ ಕಣ್ತಪ್ಪಿಸಿ ಆಭರಣ ಕಳವು ಮಾಡಿದ್ದರು. ಈಕೆಯನ್ನು ಬಂಧಿಸಿ 12 ಲಕ್ಷ ಮೌಲ್ಯದ 108 ಗ್ರಾಂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಂಜನಾದ್ರಿ ಲೇಔಟ್...
ಬೆಂಗಳೂರು: ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ಮಾಲೀಕರ ನಿವಾಸದಲ್ಲಿ 1.12 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮೂವರು ಅರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಯ ಮಾಲೀಕರು...
ಬೆಂಗಳೂರು: “ನಗರದ 66/11 ಕೆ.ವಿ. ಸಾರಕ್ಕಿ ನ.13 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.
ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ...
ಬೆಂಗಳೂರು: ಯಾವುದೇ ಉಪ ಚುನಾವಣೆ ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆ ಎನ್ನುವುದು ನಿಸ್ಸಂಶಯ. ಫಲಿತಾಂಶ ತಮ್ಮ ಪರವಾಗಿದೆ ಎನ್ನುವುದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಉಪ ಚುನಾವನೆ ನಡೆಯುತ್ತಿರುವ ಚನ್ನಪಟ್ಟಣ,...
ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೀದರ್, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ವಿವಿಧ ಇಲಾಖೆಗಳ...
ಬೆಂಗಳೂರು: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಭಾರತದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರ ಚಿಗುರಿಕೊಳ್ಳತೊಡಗಿದೆ. ಡೊನಾಲ್ಡ್ ಅವರ ಟ್ರಂಪ್ ಆರ್ಗೈನೈಜೇಷನ್ ಕಂಪನಿಯಿಂದ ನಡೆಯುವ ರಿಯಲ್ ಎಸ್ಟೇಟ್ ಉದ್ಯಮ...