- Advertisement -spot_img

TAG

Bengalauru

ಕೇಂದ್ರದ ತೆರಿಗೆ ಅನ್ಯಾಯದ ನಡುವೆಯೂ , ರಾಜ್ಯ ಅಭಿವೃದ್ಧಿ ಕಂಡಿದೆ: ಸಿದ್ದರಾಮಯ್ಯ

ಬೆಂಗಳೂರು : ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು...

ಪಟಾಕಿ ಪ್ರಭಾವ: ಬೆಂಗಳೂರಿನ ವಾಯು ಗುಣಮಟ್ಟ ಕುಸಿತ

ಬೆಂಗಳೂರು: ದೀಪಾವಳಿ ಆರಂಭವಾಗಿದ್ದು ಅಕ್ಟೋಬರ್ 31 ರ ರಾತ್ರಿ ಬೆಂಗಳೂರಿನ ವಾಯು ಗುಣಮಟ್ಟ ಕುಸಿತವಾಗಿದೆ. ಬೆಂಗಳೂರಿನ 13 ವಾಯು ಗುಣಮಟ್ಟ ಸೂಚ್ಯಂಕ ಕೇಂದ್ರಗಳ ವರದಿ ಪ್ರಕಾರ ಕಳೆದ ವಾರಕ್ಕೂ ನಿನ್ನೆ ರಾತ್ರಿಗೂ ವಾಯುವಿನ...

ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೆಲವು ಮಹಿಳೆಯರು...

ಬೆಂಗಳೂರು ಅಭಿವೃದ್ಧಿ : ಐಟಿಬಿಟಿ ದಿಗ್ಗಜರೊಂದಿಗೆ ಡಿಸಿಎಂ ಶಿವಕುಮಾರ್ ಚರ್ಚೆ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಕುರಿತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಅವರ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿದ್ದಾರೆ. ನಿನ್ನೆ ಸಂಜೆ ಅವರ ನಿವಾಸಕ್ಕೆ...

ವಕ್ಫ್; ಬಿಜೆಪಿ ಇಬ್ಬಗೆ ನೀತಿಗೆ ಸಿಎಂ ತರಾಟೆ; ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ'  ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...

ಶಕ್ತಿ ಯೋಜನೆ ಕೈ ಬಿಡಲ್ಲ; ಸಿದ್ದರಾಮಯ್ಯ ಸ್ಪಷ್ಟನೆ.

ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...

ರಾಜಸ್ವ ಸಂಗ್ರಹಣೆ ಗುರಿ ತಲುಪಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ...

ರಾಜ್ಯದ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ತಗ್ಗಿದ್ದರೂ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಹವಾಮಾನ ಇಲಾಖೆ ವರದಿ...

ಕಾವೇರಿ ನೀರಿನ ಸಂಪರ್ಕಕ್ಕೆ ಲಂಚ ಕೇಳಿದರೆ ಕಠಿಣ ಕ್ರಮ: ಜಲಮಂಡಳಿ ಎಚ್ಚರಿಕೆ

ಬೆಂಗಳೂರು: ಕಾವೇರಿ ನೀರಿನ ಸಂಪರ್ಕ ಕೊಡಿಸುವುದಾಗಿ ಜಲಮಂಡಳಿ ಹೆಸರು ದುರಪಯೋಗಪಡಿಸಿಕೊಳ್ಳುವ ಹಾಗೂ ನಿಯಮಬಾಹಿರವಾಗಿ ಹೆಚ್ಚಿನ ಹಣ ಕೇಳುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ...

ಶೂನ್ಯದಿಂದ ಪ್ರಾರಂಭಿಸಲು ಹೆದರಬೇಡಿ; ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ಕಿವಿಮಾತು

ಬೆಂಗಳೂರು: ಕಲಿಯಲು ಹಸಿವು ಇರಬೇಕು. ಗುರಿ ಸಾಧನೆಗೆ ಮೊದಲು ಜೀವನದಲ್ಲಿ ಕನಸುಗಳಿರಬೇಕು. ಆ ಕನಸನ್ನು ನನಸು ಮಾಡಲಿಕ್ಕೆ ಸತತ ಪ್ರಯತ್ನ ಪಡಬೇಕು. ಅದಕ್ಕೆ ಮೊದಲು ಕಂಫರ್ಟ್ ಜೋನ್‌ನಿಂದ ಆಚೆ ಬರಬೇಕು. ಆಗಲೇ ನಾವು...

Latest news

- Advertisement -spot_img