- Advertisement -spot_img

TAG

Bengalauru

ಸಂಚಾರ ನಿಯಮ ಉಲ್ಲಂಘನೆ; ಒಂದೇ ದಿನ 10 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬುಧವಾರ ಒಂದೇ ದಿನ 1,980 ಪ್ರಕರಣ ದಾಖಲಿಸಿದ್ದಾರೆ. ಬುಧವಾರ...

ಬಿಎಂಟಿಸಿ ಚಾಲಕ ಸಾವು; ಬ್ರೇಕ್ ಒತ್ತಿ ಅನಾಹುತ ತಪ್ಪಿಸಿದ ಕಂಡಕ್ಟರ್

ಬೆಂಗಳೂರು: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ನಿರ್ವಾಹಕ ಕೂಡಲೆ ಬಸ್ ನ ಬ್ರೇಕ್ ಒತ್ತಿ ಅಪಘಾತವಾಗುವುದನ್ನು ತಪ್ಪಿಸಿದ್ದಾರೆ. ಹಾಸನ ನಿವಾಸಿ ಕಿರಣ್ ಕುಮಾರ್ (38) ಮೃತಪಟ್ಟ ಚಾಲಕ. ಬುಧವಾರ...

ನ.8ಕ್ಕೆ ಬೆಂಗಳೂರು ಜಲಮಂಡಳಿ ಪೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 8, ಶುಕ್ರವಾರದಂದು ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.ಸಾರ್ವಜನಿಕರು...

ಮುಡಾ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು; ಬಿಜೆಪಿ ಮುಖಂಡರು ಹೇಳುವುದೇನು?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ...

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ...

ಅಂಗವಿಕಲ ಸರ್ಕಾರಿ ನೌಕರರ ಸಮಸ್ಯೆ ಪರಿಹಾರ: ಶಾಲಿನಿ ರಜನೀಶ್ ಭರವಸೆ

ಬೆಂಗಳೂರು: ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಾಗ ಅಂಗವಿಕಲ ನೌಕರರಿಗೆ ಮೀಸಲಾತಿ ನೀಡಲು ತುರ್ತಾಗಿ ಕ್ರಮಕೈಗೊಳ್ಳಲಾಗುವುದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು. ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ...

ಬೆಂಗಳೂರು ಸಮಸ್ಯೆಗೆ ನಿಮ್ಮ ಬಳಿ ಪರಿಹಾರವಿದೆಯೇ? ಹಾಗಾದರೆ ನೀವೂ “ನಮ್ಮ ಬೆಂಗಳೂರು ಚಾಲೆಂಜ್”ನಲ್ಲಿ ಭಾಗವಹಿಸಿ!

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ವಿಭಿನ್ನ ಆಲೋಚನೆ, ಐಡಿಯಾ ನಿಮ್ಮಲ್ಲಿದೆಯೇ? ಹಾಗಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಅನ್ಬಾಕ್ಸಿಂಗ್...

ಮನೆಗಳ್ಳರ ಬಂಧನ; 21 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; 1.37 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ವಿಲ್ಸನ್ ಗಾರ್ಡನ್ 10ನೇ ಅಡ್ಡ ರಸ್ತೆಯಲ್ಲಿರುವ ಹೊಂಬೇಗೌಡ ಆಟದ ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 110 ಗ್ರಾಂ...

ಕೇವಲ 5 ಗಂಟೆಗಳಲ್ಲಿ ಮೆಟ್ರೋ ರೈಲು ಹತ್ತಿದ 16 ಸಾವಿರ ಪ್ರಯಾಣಿಕರು; ಯಾವ ನಿಲ್ದಾಣ ಗೊತ್ತೇ?

ಬೆಂಗಳೂರು: ನಾಲ್ಕೈದು ದಿನಗಳ ಸತತ ರಜಾ ದಿನಗಳನ್ನು ಅನುಭವಿಸಿ ಹೊರ ಹೋಗಿದ್ದ ಎಲ್ಲರೂ ನಿನ್ನೆ ಸಂಜೆಯಿಂದಲೇ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. ಮಧ್ಯರಾತ್ರಿ 2 ಗಂಟೆಯಿಂದಲೇ ಟ್ರಾಫಿಕ್‌ ಜಾಮ್‌ ಆರಂಭವಾಗಿತ್ತು. ಬೆಂಗಳೂರಿಗೆ ಸೇರುವ ಎಲ್ಲಾ ದಿಕ್ಕುಗಳಿಂದಲೂ...

Latest news

- Advertisement -spot_img