ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವ ಎನ್....
ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, "ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ"ಯನ್ನು ಜಾರಿಗೊಳಿಸಲು ಒತ್ತಾಯಿಸಿದರು.
ಮಹಾ ಒಕ್ಕೂಟದ...
ಬೆಂಗಳೂರು: ಗಾಳಿಪಟಗಳನ್ನು ಹಾರಿಸಲು ಚೀನಿ Catchದಾರಗಳನ್ನು ಬಳಸುವುದು ಸರ್ವೇ ಸಾಮಾನ್ಯ. ಇದರಿಂದ ಪ್ರಾಣಿ ಪಕ್ಷಿಗಳ ಜೀವಕ್ಕ್ ಕುತ್ತು ಬಂದಿದೆ. ಜತೆಗೆ ಮನುಷ್ಯರ ಕುತ್ತಿಗೆಗೆ ಈ ದಾರ ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳೂ ಉಂಟು....
125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನಾಂಕ 170 ಮಿ.ಮೀ ಮಳೆ ಬಿದಿದ್ದೆ. ಇದರಿಂದ ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಒಂದು ವಾರದಿಂದ...
ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ೫ ವರ್ಷದ ಮಗು ಬಿದ್ದು ಅಸು ನೀಗಿದೆ. ಮೃತ ಬಾಲಕನನ್ನು ಸುಹಾಸ್ ಗೌಡ ಎಂದು...
ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ...
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ....
ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಬೆಂಗಳೂರು, ಸೆ.21: ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ.
ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ...