- Advertisement -spot_img

TAG

Bengalauru

8000 ಕೋಟಿಗೂ ಹೆಚ್ಚು ಸುಲಿಗೆ: ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ ಸೇರಿ ಹಲವರ ಮೇಲೆ ಎಫ್ ಐ ಆರ್ ದಾಖಲು

ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...

ಬರಗೂರು ಮೇಷ್ಟ್ರಿಗೆ ಸನ್ಮಾನಿಸಿದ ಬಳಗ

ಬೆಂಗಳೂರು: ನಾಡಿನಾದ್ಯಂತ ಮೇಷ್ಟ್ರು ಎಂದೆ ಕರೆಯಿಸಿಕೊಳ್ಳುವ, ಸಾಂಸ್ಕೃತಿಕ ಚಿಂತಕರಾದ ಪ್ರೊ. ಬರಗೂರು ರಾಮಚಂದ್ರಪ್ಪ ಅವರನ್ನು ಸಹಾಯಕ ಪ್ರಾಧ್ಯಾಪಕರ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಇಂದು ನಗರದ ಬರಗೂರು ಅವರ ನಿವಾಸದಲ್ಲಿ ಹೊಸದಾಗಿ ಆಯ್ಕೆಯಾದ ಬಳಗದ ಪ್ರಾಧ್ಯಾಪಕರು...

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ- ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...

KAS ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ : ಮರುಪರೀಕ್ಷೆಗೆ ರಾಜ್ಯದ ಸಾಹಿತಿಗಳ ಒತ್ತಾಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಕಳೆದ ಮಂಗಳವಾರ (ಆಗಸ್ಟ್ 27) ನಡೆಸಿದ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಆಗಿರುವ ಗಂಭೀರ ಸ್ವರೂಪದ ಲೋಪದೋಷಗಳನ್ನು ಖಂಡಿಸಿ ನಾಡಿನ ಚಿಂತಕರು, ಹೋರಾಟಗಾರರು,...

ಹತ್ತು ವರ್ಷ ಕಳೆದರೂ ಮುಗಿಯದ ಮಹಿಳೆ ಹತ್ಯೆ ಪ್ರಕರಣ: ನಂದಿನಿ ಲೇಔಟ್ ಪೊಲೀಸರ ನಿರ್ಲಕ್ಷ್ಯ!

ಕಳೆದ ಹತ್ತು ವರ್ಷದ ಹಿಂದೆ ನಡೆದ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಇಂದಿಗೂ ಮುಕ್ತಿ ನೀಡಿಲ್ಲದಿರುವ ಘಟನೆ ಬೆಂಗಳೂರಿನ ನಂದಿನ ಲೇಔಟ್ ಠಾಣೆಯಲ್ಲಿ ನಡೆದಿದೆ.  ನಮಗೆ ನ್ಯಾಯ ಸಿಗುತ್ತದೆ, ನಮ್ಮ ಮಗಳ ಆತ್ಮಕ್ಕೆ ಶಾಂತಿ...

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಆ 27: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ...

ಬೃಹತ್‌ ಗಾತ್ರದ ಮರದ ಕೊಂಬೆ ಬಿದ್ದು 6 ಮಂದಿಗೆ ಗಾಯ, ಓರ್ವ ಮಹಿಳೆಗೆ ಮೂಳೆ ಮುರಿತ!

ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಬೃಹತ್ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು 4 ಮಕ್ಕಳು ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಾರುತಿ...

ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ; ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ

ನವದೆಹಲಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು  ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ...

ಬೆಂಗಳೂರು ಪಿಜಿಯಲ್ಲಿ ಯುವತಿ ಹತ್ಯೆ: ಕೊಂದವರು ಯಾರು?

ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿದ್ದ ಯುವತಿಯೋರ್ವಳನ್ನು ಭೀಕರವಾಗಿ ಕೊಂದುಹಾಕಿರುವ ಘಟನೆ ನಿನ್ನೆ ವರದಿಯಾಗಿದೆ. ಕೃತಿ ಕುಮಾರಿ ಕೊಲೆಗೀಡಾದ ನತದೃಷ್ಟೆ. 25 ವರ್ಷದ ಕೃತಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು. ಕೋರಮಂಗಲದ ವಿಜಿಆರ್ ಲೇ ಔಟ್ ನ...

ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿ ಕಂಗಾಲು: ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...

Latest news

- Advertisement -spot_img