- Advertisement -spot_img

TAG

Bengalauru

ಬೆಂಗಳೂರಿನ ಈ ಪ್ರದೇಶಗಳಲ್ಲಿ  ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 30.01.2025 (ಗುರುವಾರ) ರಂದು ಬೆಳಗ್ಗೆ 11 ರಿಂದ ಸಂಜೆ 3:30...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025, ಮಂಗಳವಾರ ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್...

ಮೈಕ್ರೊ ಫೈನಾನ್ಸ್‌ ಕಂಪನಿಗೆ 50 ಲಕ್ಷ ರೂ. ವಂಚಿಸಿದ ಅದೇ ಕಂಪನಿ ಉದ್ಯೋಗಿಗಳು

ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್‌ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಆರೋಪಿ ಬಂಧನ

ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್‌ ಪೆನ್ಷನ್‌ ಮೊಹಲ್ಲಾದ ರಸಗತೆ ಬದಿಯ ಶೆಡ್ ನಲದಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲುಗಳನ್ನು ಕತ್ತರಿಸಿದ್ದ ಆರೋಪಿಯನ್ನು ಕಾಟನ್‌ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಶೀತಗಾಳಿ; ಎಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...

ಅಪಘಾತ; ಸಹೋದರಿಯರ ದುರ್ಮರಣ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...

ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಿ: ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ...

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್...

ಮೂರ್ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...

ಕನ್ನಡದಲ್ಲಿ ರೈಲ್ವೇ ಇಲಾಖೆ ಪರೀಕ್ಷೆ: ಕರವೇ ಅಧ್ಯಕ್ಷ ನಾರಾಯಣಗೌಡರ ಪರಿಶ್ರಮವೂ ಕಾರಣ ಎಂದ ಸಚಿವ ವಿ.ಸೋಮಣ್ಣ

ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....

Latest news

- Advertisement -spot_img