- Advertisement -spot_img

TAG

Bengalauru

ದುಬೈನಿಂದ ಆನ್ ಲೈನ್ ವಂಚನೆ, ಸಹಕಾರ ನೀಡುತ್ತಿದ್ದ ಬೆಂಗಳೂರಿನ 10 ಮಂದಿ ಬಂಧನ

ಬೆಂಗಳೂರು: ಆನ್ ಲೈನ್ ಮೂಲಕ ವಂಚನೆ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸೈಬರ್ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಾಯಿ ಪ್ರಜ್ವಲ್, ರವಿಶಂಕರ್, ರೆಡ್ಡಿ, ಸುರೇಶ್, ಕಿಶೋರ್ ಕುಮಾರ್ ,...

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಪದ್ಮನಾಭನಗರ ಹಾಗು ಆಸ್ಡೀನ್ ಟೌನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮೂರು ದಿನ ವಿಪರೀತ ಚಳಿ; ಮನೆಯಿಂದ ಹೊರಬರದಿರುವುದೇ ಕ್ಷೇಮ

ಬೆಂಗಳೂರು: ಡಿಸೆಂಬರ್‌ ಬಂತೆಂದರೆ ಚಳಿ ಸಹಜವಾಗಿಯೇ ಹೆಚ್ಚು. ಆದರೆ ಈ ವರ್ಷ ವಾಡಿಕೆಗಿಂತ ಚಳಿ ಹೆಚ್ಚಾಗಿದ್ದು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಕಾಡುತ್ತಿದೆ. ರಾಜ್ಯದಲ್ಲಿ ಮುಂದಿನ...

ವೃದ್ಧೆಗೆ ರೂ. 1.24ಕೋಟಿ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ ಬೆಂಗಳೂರಿನ 83 ವರ್ಷದ ವೃದ್ದೆಗೆ ರೂ. 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು,...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್...

ಚಿನ್ನಾಭರಣ ಕಳ್ಳರ ಬಂಧನ; 18 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಜಪ್ತಿ

ಬೆಂಗಳೂರು: ಹಗಲಿನಲ್ಲಿ ಬಾಗಿಲು ಹಾಕಿದ್ದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಹೊತ್ತು ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಎಫ್ ನಿವಾಸಿಗಳಾದ ಸಂಜಯ್, ಸಂದೀಪ್ ಮತ್ತು...

ಕದ್ದ ಬೈಕ್‌ ನಲ್ಲೇ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿ ಬಂಧನ, 40 ಮೊಬೈಲ್‌ ವಶ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ಅದರಲ್ಲೇ ಮೊಬೈಲ್‌ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಕೋ ಪೊಲೀಸ್‌ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯ ಎಸಗುತ್ತಿದ್ದ ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಬೆಂಗಳೂರು: ಯಲಹಂಕ ಸಮೀಪವಿರುವ ಕೊಡಿಗೆಹಳ್ಳಿಯ ಬಾಲಾಜಿ ಅಪಾರ್ಟ್‌ ಮೆಂಟ್‌ ನಲ್ಲಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ನಂತರ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ. ಪುತ್ರ ಶ್ರೇಯಾನ್ (6) ಹಾಗೂ ಪುತ್ರಿ...

ನಕಲಿ ಅಂಕಪಟ್ಟಿ ಸಲ್ಲಿಸಿ ಪಿಎಸ್‌ ಐ ಹುದ್ದೆ ಗಿಟ್ಟಿಸಿದ್ದ ಪೊಲೀಸ್‌ ಕಾನ್‌ ಸ್ಟೇಬಲ್ ವಿರುದ್ಧ ದೂರು

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿಗೆ ನಕಲಿ ಅಂಕಪಟ್ಟಿಸಲ್ಲಿಸಿದ ಆರೋಪದಡಿಯಲ್ಲಿ ಪೊಲೀಸ್‌ ಕಾನ್‌ ಸ್ಟೇಬಲ್‌ವೊಬ್ಬರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಆಗಿ...

Latest news

- Advertisement -spot_img