ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3...
ಬೆಂಗಳೂರು: ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡಲಾಗುವುದು ಎಂದು ಎಂಜಿನಿಯರ್ ಒಬ್ಬರಿಗೆ ಸೈಬರ್ ವಂಚಕರು ಆಮಿಷವೊಡ್ಡಿ ರೂ. 13 ಲಕ್ಷ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಹಲಸೂರು ನಿವಾಸಿ...
ಬೆಂಗಳೂರು: ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬಿಕಾಂ ವಿದ್ಯಾರ್ಥಿನಿ ಪ್ರಿಯಾಂಕಾ (19) ಸಾವಿನ ರಹಸ್ಯ ಬಯಲಾಗಿದೆ. ಈಕೆಯ ಸಹಪಾಠಿಯೊಬ್ಬ ರೂ.15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ಹಿಂತಿರುಗಿಸದ ಕಾರಣ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಬೆಂಗಳೂರು: ಚಲನಚಿತ್ರ ಪ್ರದರ್ಶನದ ಸಮಯವನ್ನು ಪಾಲಿಸದೆ ಅನಧಿಕೃತವಾಗಿ ಪುಷ್ಪ- 2 ಚಲನಚಿತ್ರ ಪ್ರದರ್ಶಿಸುವಂತಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ...
ಬೆಂಗಳೂರು: ರಾಜ್ಯದಲ್ಲಿ ಅಲ್ಲು ಅರ್ಜುನ್ ನಟಿಸಿರುವ “ಪುಷ್ಪ 2” ತೆಲುಗು ಚಿತ್ರಕ್ಕೆ ಕಂಟಕ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ...
ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...
ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಲಾಡ್ಜ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಎಚ್ಚರ ವಹಿಸಿದ್ದಾರೆ ಮತ್ತು ಡ್ರಗ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ 380 ಆರೋಪಿಗಳನ್ನು ಕರೆಸಿ...
ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ತನ್ನ ಪ್ರಭಾವವನ್ನು ಮುಂದುವರೆಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಸಿದ್ದು, ಇಂದೂ ಸಹ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು...
ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಕನ್ನಡ ಚಿತ್ರರಂಗದ ಕೆಲವು ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ನಿರಂತರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೊನೆಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ...