ಬೆಂಗಳೂರು: ರಾಜಾಜಿನಗರ ಇವಿ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...
ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ತೆರಿಗೆ ಪಾವತಿಸದ 3.9 ಲಕ್ಷ ಸುಸ್ತಿದಾರರಲ್ಲಿ 2 ಲಕ್ಷ ತೆರಿಗೆದಾರರು ಇನ್ನೂ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಈ ಎರಡು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆಯೂ ತನ್ನ ದ್ವಿಚಕ್ರ ವಾಹನಕ್ಕೆ ದಾರಿ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಬಸ್ ಚಾಲಕ ಮತ್ತು ನಿರ್ವಾಹಕರ...
ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.ರಾಜ್ಯಾದ್ಯಂತ 25 ಕಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ....
ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...
ಬೆಂಗಳೂರು: ಕರ್ನಾಟಕ ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2024ನೇಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದತ್ತಿ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ಆಡುಗೋಡಿ, ಆಸ್ಟಿನ್ ಟೌನ್ ಉಪಕೇಂದ್ರಗಳ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಅಂದರೆ ದಿ. 19.11.2024 ರಿಂದ...
ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 36 ವರ್ಷದ ದೀಪಾ ಮೃತಪಟ್ಟ ಗೃಹಿಣಿ. ಈಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತಿ...
ಬೆಂಗಳೂರು:ಕಾಲೇಜು ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಲಿಲ್ಲ ಎಂದು ಬೇಸತ್ತ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೆದ್ದಲಹಳ್ಳಿಯಲ್ಲಿಯ ಮಂತ್ರಿ ಸ್ಪ್ಲೆಂಡರ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಐಟಿ ಉದ್ಯೋಗಿಯೊಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ....