- Advertisement -spot_img

TAG

Bengalauru

5 ಗಂಟೆಗಳಲ್ಲಿ ಸಂಚಾರಿ ಪೊಲೀಸರು ದಾಖಲಿಸಿದ ಪ್ರಕರಣಗಳೆಷ್ಟು? ಸಂಗ್ರಹಿಸಿದ ದಂಡವೆಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಶನಿವಾರ ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ ಕೇವಲ 5 ಗಂಟೆಗಳಲ್ಲಿ 7.62...

ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.11.2024 ರಂದು ಬೆಳಗ್ಗೆ 10...

ಏಳು ಐಪಿಎಸ್ ಅಧಿಕಾರಿಗಳ ವರ್ಗ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೆಶ ಹೊರಡಿಸಿದೆ. ಅಧಿಕಾರಿಗಳ ಹೆಸರಿನ ಮುಂದಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಶಾಂತನು ಸಿನ್ಹಾ - ಡಿಐಜಿಪಿ ಸಿಐಡಿಜಿ.ಸಂಗೀತಾ - ಎಸ್.ಪಿ, ಸಿಐಡಿಅಬ್ದುಲ್ ಅಹದ್...

ಕ್ರೀಡಾ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ: ಪರಿಶೀಲಿಸಿ ನಿರ್ಧಾರ: ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಗೆ ಜಾತಿ,...

ಬಗರ್ ಹುಕುಂ; ನಿರ್ಲಕ್ಷ್ಯ ತೋರಿದ ತಹಸೀಲ್ದಾರ್ ಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ತಹಸೀಲ್ದಾರ್‌ಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಿಂದ ಇಂದು ತಹಸೀಲ್ದಾರ್‌ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ...

ಮದ್ಯ ಮಾರಾಟ ಬಂದ್ ಗೆ ಪ್ರವಾಸದ್ಯೋಮ ಹೋಟೆಲ್ ಮಾಲೀಕರ ಸಂಘ ವಿರೋಧ

ಬೆಂಗಳೂರು: ವೈನ್ ಮರ್ಚೆಂಟ್ ಅಸೋಶಿಯೇಶನ್ ಇದೇ ನ.20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸಂಘದ...

ಶನಿವಾರ ಎಚ್ ಎಸ್ ಆರ್ ಬಡಾವಣೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್ಎಸ್ ಆರ್ ಬಡಾವಣೆಯ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಕೋವಿಡ್-19 ಹಗರಣ; ಭ್ರಷ್ಟಾಚಾರ ತನಿಖೆಗೆ ಸರ್ಕಾರ ನಿರ್ಧಾರ; ಸಂಕಷ್ಟದಲ್ಲಿ ಯಡಿಯೂರಪ್ಪ, ಶ್ರೀರಾಮುಲು

ಬೆಂಗಳೂರು: ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧಿಕಾರಾವಧಿಯಲ್ಲಿ ನಡೆದಿದ್ದ ಎಲ್ಲ ಕೋವಿಡ್ ಎಲ್ಲ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ....

ತಂತ್ರಜ್ಞಾನ ಬಳಸಿ ಮಿಶ್ರ ಬೇಸಾಯ ಪದ್ದತಿ ಅನುಸರಿಸಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...

ಕೈ ಶಾಸಕರಿಗೆ 50 ಕೋಟಿ ರೂ. ಆಮಿಷ; ಬಿಜೆಪಿ ಅಧ್ಯಕ್ಷ ವಿಜಯೇಂದ್ರ ತಿರುಗೇಟು

ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...

Latest news

- Advertisement -spot_img