- Advertisement -spot_img

TAG

Bengalauru

ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ; ಮೂರು ತಿಂಗಳಲ್ಲಿ 9ನೇ ಪ್ರಕರಣ:

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆಯೂ ತನ್ನ ದ್ವಿಚಕ್ರ ವಾಹನಕ್ಕೆ ದಾರಿ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಬಸ್ ಚಾಲಕ ಮತ್ತು ನಿರ್ವಾಹಕರ...

ನಾಲ್ವರು ಅಧಿಕಾರಿಗಳ ನಿವಾಸಗಳ ಮೇಲೆ ಲೋಕಯುಕ್ತ ದಾಳಿ; ರಾಶಿ ರಾಶಿ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.ರಾಜ್ಯಾದ್ಯಂತ 25 ಕಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ....

ಇಬ್ಬರು ಕಳ್ಳರ ಬಂಧನ; 41ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳ ವಶ

ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...

ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2024ನೇಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದತ್ತಿ...

ಇಂದು, ನಾಳೆ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ಆಡುಗೋಡಿ, ಆಸ್ಟಿನ್ ಟೌನ್ ಉಪಕೇಂದ್ರಗಳ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಅಂದರೆ ದಿ. 19.11.2024 ರಿಂದ...

ಅನುಮಾನಾಸ್ಪದವಾಗಿ ಗೃಹಿಣಿ ಸಾವು

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 36 ವರ್ಷದ ದೀಪಾ ಮೃತಪಟ್ಟ ಗೃಹಿಣಿ. ಈಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತಿ...

ಕ್ರಿಕೆಟ್ ಟೀಂಗೆ ಆಯ್ಕೆಯಾಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಬೆಂಗಳೂರು:ಕಾಲೇಜು ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಲಿಲ್ಲ ಎಂದು ಬೇಸತ್ತ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೆದ್ದಲಹಳ್ಳಿಯಲ್ಲಿಯ ಮಂತ್ರಿ ಸ್ಪ್ಲೆಂಡರ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಐಟಿ ಉದ್ಯೋಗಿಯೊಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ....

5 ಗಂಟೆಗಳಲ್ಲಿ ಸಂಚಾರಿ ಪೊಲೀಸರು ದಾಖಲಿಸಿದ ಪ್ರಕರಣಗಳೆಷ್ಟು? ಸಂಗ್ರಹಿಸಿದ ದಂಡವೆಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಶನಿವಾರ ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ ಕೇವಲ 5 ಗಂಟೆಗಳಲ್ಲಿ 7.62...

ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.11.2024 ರಂದು ಬೆಳಗ್ಗೆ 10...

ಏಳು ಐಪಿಎಸ್ ಅಧಿಕಾರಿಗಳ ವರ್ಗ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೆಶ ಹೊರಡಿಸಿದೆ. ಅಧಿಕಾರಿಗಳ ಹೆಸರಿನ ಮುಂದಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ. ಶಾಂತನು ಸಿನ್ಹಾ - ಡಿಐಜಿಪಿ ಸಿಐಡಿಜಿ.ಸಂಗೀತಾ - ಎಸ್.ಪಿ, ಸಿಐಡಿಅಬ್ದುಲ್ ಅಹದ್...

Latest news

- Advertisement -spot_img