ಬೆಂಗಳೂರು: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗೆ ಜಾತಿ,...
ಬೆಂಗಳೂರು: ರಾಜ್ಯದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ತಹಸೀಲ್ದಾರ್‌ಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಿಂದ ಇಂದು ತಹಸೀಲ್ದಾರ್‌ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ...
ಬೆಂಗಳೂರು: ವೈನ್ ಮರ್ಚೆಂಟ್ ಅಸೋಶಿಯೇಶನ್ ಇದೇ ನ.20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸಂಘದ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್ಎಸ್ ಆರ್ ಬಡಾವಣೆಯ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...
ಬೆಂಗಳೂರು: ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧಿಕಾರಾವಧಿಯಲ್ಲಿ ನಡೆದಿದ್ದ ಎಲ್ಲ ಕೋವಿಡ್ ಎಲ್ಲ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ....
ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...
ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...
ಬೆಂಗಳೂರು:ನಮ್ಮ ಮೆಟ್ರೋ ಲಕ್ಷಾಂತರ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಮೆಟ್ರೋ ಪ್ರಯಾಣಿಕರು ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದದ್ದುಪಾರ್ಕಿಂಗ್ ಸಮಸ್ಯೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ...
ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನ ಕೃಷಿ ಮೇಳ ನಡೆಯಲಿದೆ. ಈ ಬಾರಿಯ ಮೇಳದ ವಿಶೇಷತೆಗಳೇನು? ರೈತರಿಗೆ ಏನೆಲ್ಲ ತಾಂತ್ರಿಕ ಮಾಹಿತಿಗಳನ್ನು...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ...