ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಸಗಿ ಸಹಬಾಗಿತ್ವದಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ತಮಗೆ ಯಾವುದೇ ಲಾಭ ಆಗುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸಂಸದ ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ...
ಬೆಂಗಳೂರು: ಬೆಂಗಳೂರು ಸುರಂಗ ರಸ್ತೆಯನ್ನು ವಿರೋಧಿಸಿ ಬಿಜೆಪಿ ನಾಯಕರು 'ಲಾಲ್‌ಬಾಗ್ ಉಳಿಸಿ' ಎಂದು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಲಾಲ್‌ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ?...
ಬೆಂಗಳೂರು: ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...
ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ...
ಬೆಂಗಳೂರು: ಬೆಂಗಳುರಿನ ರಸ್ತೆಗಳನ್ನು ನಾನು ದುರಸ್ತಿ ಮಾಡಿಸುತ್ತೇನೆ ಎಂದು ಹೇಳಿಯೇ ಇಲ್ಲ, ಇದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ...
ಬೆಂಗಳೂರು: ರಾಜ್ಯ ರಾಜಧಾನಿ, ದೇಶದ ಐಟಿಬಿಟಿ ರಾಜಧಾನಿಯೂ ಆಗಿರುವ ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ ಕುರಿತು ಪ್ರತಿದಿನ ಜಟಾಪಟಿ ನಡೆಯುವುದು ಸಾಮಾನ್ಯವಾಗಿದೆ. ಈ ವಾದ ವಿವಾದಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ವಾರದೊಳಗೆ ಎಲ್ಲಾ...
ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುವ ಗಣತಿದಾರರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡರು. ಅವರ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ...