Thursday, December 12, 2024
- Advertisement -spot_img

TAG

Bengaluru rural lok sabha constituency

ತೆರಿಗೆ ಮೋಸವನ್ನು ಪ್ರಶ್ನಿಸಿದ ಏಕೈಕ ಸಂಸದ ಡಿ.ಕೆ.ಸುರೇಶ್, ಅವರನ್ನು ಗೆಲ್ಲಿಸಿ: ಸಿದ್ಧರಾಮಯ್ಯ

ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪಕೋಡ ಮಾರೋದು ಗ್ಯಾರಂಟಿ : ಮೋದಿ ಗ್ಯಾರಂಟಿ ಬಗ್ಗೆ ಡಿಕೆ ಸುರೇಶ್ ವ್ಯಂಗ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕ ಅಖಾಡದಲ್ಲಿ ಪ್ರಚಾರದ ಭರಾಟೆ ಶುರುವಾಗಿದ್ದು, ಡಿಕೆ ಸುರೇಶ್ ಕನಕಪುರದ ನಿವಾಸದಿಂದ ನೇರವಾಗಿ ಬನ್ನೇರುಘಟ್ಟ ವೃತ್ತಕ್ಕೆ ಆಗಮಿಸಿದ್ದಾರೆ. ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಿದ್ದು, ಬಳಿಕ...

ಬೆಂಗಳೂರು ಗ್ರಾಮಾಂತರ: ಡಾ.ಮಂಜುನಾಥ್‌ ಮಣಿಸಲು ಡಿಕೆ ಸೋದರರ ಮೂರು ತಂತ್ರಗಳೇನು ಗೊತ್ತೆ?

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಡಿಕೆ ಕುಟುಂಬದಿಂದ ಕಿತ್ತುಕೊಳ್ಳಲು ಬಿಜೆಪಿ ಜೆಡಿಎಸ್‌ ಜಂಟಿಯಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸಲು ಡಿಕೆ ಬ್ರದರ್ಸ್‌ ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿಯಿಂದ ಡಾ.ಸಿ.ಎನ್.ಮಂಜುನಾಥ್‌ ಕಣಕ್ಕೆ ಇಳಿದಿದ್ದರೂ ಅವರು ಪರೋಕ್ಷವಾಗಿ...

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ...

ದೇವೇಗೌಡರ ಪಕ್ಷ ಸರಿಯಿಲ್ಲ ಎಂದು ಮಂಜುನಾಥ್ ಅವರೇ ಬಿಜೆಪಿ ಇಂದ ಸ್ಪರ್ಧೆ ಮಾಡುತ್ತಿದ್ದಾರೆ : ಡಿಕೆ ಸುರೇಶ‌್

ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...

ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಅಶ್ವತ್ಥ್ ನಾರಾಯಣ ಅಥವಾ ಆರ್ ಅಶೊಕ್ ಸ್ಪರ್ಧೆ: ಯೋಗೇಶ್ವರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್​ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ  ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು...

Latest news

- Advertisement -spot_img