ಬೆಂಗಳೂರು: ಕಿರುತೆರೆ ನಟಿ ಶೃತಿ ಅವರಿಗೆ ಆಕೆಯ ಪತಿಯೇ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಪತ್ನಿಯ ಶೀಳ ಶಂಕಿಸಿ ಪತಿ ಅಮರೇಶ್ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಎರಚಿ...
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು...
ಬೆಂಗಳೂರು: ಸುಳ್ಳು ಸುದ್ದಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಮಂಗಳವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ...
ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...
ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...
ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ನಂಬಿಸಿ ಐಟಿ ಕಂಪನಿ ಉದ್ಯೋಗಿಯೊಬ್ಬರಿಗೆ ಯುವತಿಯೊಬ್ಬಳು ವಂಚಿಸಿರುವ ಪ್ರಕರಣ ಕುರಿತು ದೂರು ದಾಖಲಾಗಿದೆ.
ರಾಮಮೂರ್ತಿ ನಗರದ ನಿವಾಸಿ 32 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್...
ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್ ಅನ್ನು ಮುರಿದು ಒಳನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಸಂಚರಿಸುವವರಿಗೆ ಇನ್ನು ಮುಂದೆ ಟಿಕೆಟ್ ಖರೀದಿ ಕಿರಿ ಕಿರಿ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಯಾವುದೇ ಆಪ್ ನಲ್ಲಿ ಟಿಕೆಟ್ ಖರೀದಿಸಲು ಅನುಕೂಲವಾಗುವಂತೆ ಓಪಮ್ ನೆಟ್ ವರ್ಕ್ ಫಾರ್...
ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡುಗೋಡಿ ಸಮೀಪದ ದಿಣ್ಣೂರು ಎಂಬ ಊರಿನಲ್ಲಿ ಇಡೀ ಗ್ರಾಮಸ್ಥರನ್ನೇ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ಏಕಾಏಕಿ ಆಗಮಿಸಿದ ಅಧಿಕಾರಿಗಳು...