- Advertisement -spot_img

TAG

Bengaluru

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌; BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5ರಷ್ಟು ರಿಯಾಯಿತಿ ನೀಡುತ್ತಿರುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ಮಾಲೀಕರು ಏಪ್ರಿಲ್‌ 30ರೊಳಗೆ ಸಂಪೂರ್ಣ ತೆರಿಗೆ ಪಾವತಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು...

‌ಬೇಸಿಗೆ ರಜೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲುಗಳ ಟ್ರಿಪ್

ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್‌ ನಿಗದಿಪಡಿಸಿದೆ. ಕೆಎಸ್‌ ಆರ್‌ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌...

ಒಂದು ರೂ. ಲಂಚ ಪಡೆಯದೇ 1000  ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ  1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ...

ಬಣ್ಣ ಬಣ್ಣದ ಡೋನಟ್‌ ಆರೋಗ್ಯಕ್ಕೆ ಅಪಾಯಕಾರಿ; ಅಲರ್ಜಿ, ಕ್ಯಾನ್ಸರ್‌ ಗೂ ಕಾರಣವಾಗಬಹುದು: ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಮಕ್ಕಳು ಅತಿ ಹೆಚ್ಚು ಇಷ್ಟಪಡುವ ಜನಪ್ರಿಯ ತಿಂಡಿ ಡೋನಟ್‌ ಸುರಕ್ಷಿತವೇ? ಮಕ್ಕಳಿಗೆ ಕೊಡಿಸುವ ಮುನ್ನ ಒಮ್ಮೆ ಯೋಚಿಸಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಸುರಕ್ಷಿತ ಎಂದು ಘೋಷಿಸಿದೆ.ಡೋನಟ್ ಗಳಲ್ಲಿ...

ನಾರಾಯಣ ಸೇವಾ ಸಂಸ್ಥಾನದಿಂದ 700 ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

ದುಪ್ಪಟ್ಟು ಲಾಭದ ಆಸೆ; 20 ಮಂದಿಗೆ 84 ಲಕ್ಷ ರೂ ವಂಚಿಸಿದ ಖದೀಮರು

ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ...

ಬೆಂಗಳೂರಿನಲ್ಲಿ ನಾಳೆ ಟಿಸಿಎಸ್‌ ವರ್ಲ್ಡ್‌ 10ಕೆ ಮ್ಯಾರಥಾನ್‌; ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಾಳೆ, ಏಪ್ರಿಲ್‌ 27ರಂದು ಟಿಸಿಎಸ್‌ ವರ್ಲ್ಡ್‌ 10ಕೆ ಮ್ಯಾರಥಾನ್‌ ನಡೆಯಲಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ...

ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಇಂದು ಮತ್ತು ನಾಳೆ ರೈತಸಂತೆ; ರೈತರಿಂದ ನೇರವಾಗಿ ಖರೀದಿಗೆ ಅವಕಾಶ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್‌ ಹೋಮ್ಸ್‌ ಲೇಔಟ್‌ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ರೈತಸಂತೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳ ರೈತರೇ ನೇರವಾಗಿ ತಮ್ಮ...

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ...

Latest news

- Advertisement -spot_img