- Advertisement -spot_img

TAG

Bengaluru

ಫೆ.10ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...

ಅಸ್ಪೃಶ್ಯರಿಗೆ ಕೊಡಬೇಕಾದ ಸ್ವಾತಂತ್ರ್ಯದ ಬಗ್ಗೆ ಮೂಕನಾಯಕ ಪತ್ರಿಕೆ ಮಾತನಾಡುತ್ತದೆ : ಬಿ ಶ್ರೀಪಾದ್‌ ಭಟ್

ಬ್ರಿಟೀಷರಿಂದ ಸ್ವಾತಂತ್ರ್ಯ ಬೇಕು ಎಂಬ ಬಗ್ಗೆ ಟೀಕೆ ಮಾಡುವ ಬದಲು, ಇಲ್ಲಿನ ಶೋಷಿತ ಸಮುದಾಯಗಳಿಗೆ, ಅಸ್ಪೃಶ್ಯರಿಗೆ ಕೊಡಬೇಕಾದ ಸ್ವಾತಂತ್ರ್ಯದ ಬಗ್ಗೆ ಮೂಕನಾಯಕ ಪತ್ರಿಕೆ ಮಾತನಾಡುತ್ತದೆ ಮತ್ತು ಮೂಕನಾಯಕ ಪತ್ರಿಕೆಯ ಬಹು ದೊಡ್ಡ ವೈಶಿಷ್ಟ್ಯ...

ಕೆರೆ ತುಂಬಿಸುವ ಯೋಜನೆ: ವಿಸ್ತ್ರತ ವರದಿ ಸಲ್ಲಿಸಲು ಸಚಿವ ಎನ್ ಎಸ್ ಭೋಸರಾಜು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆಗಳಿಂದ ಅಂತರ್ಜಲದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಸ್ತ್ರತ ವರದಿಯನ್ನ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ...

ಬೆಂಗಳೂರಿಗೆ ಆಗಮಿಸಿದ ಮೋದಿ, ಅದ್ದೂರಿ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು,...

ಲಾಲ್​ಬಾಗ್​ | ಈ ವರ್ಷ ವಚನ ಸಾಹಿತ್ಯಾಧಾರಿತ ಫಲಪುಷ್ಪ ಪ್ರದರ್ಶನ : ಸಿಎಂ ಸಿದ್ದರಾಮಯ್ಯ

ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಲಾಲ್...

ಕೌಶಲ್ಯ ಶಿಕ್ಷಣ ನೀಡಲು ವಿಫಲವಾದ 8 ಏಜೆನ್ಸಿಗಳ ವಿರುದ್ಧ ರಾಜ್ಯ ಸರ್ಕಾರ ಚಾಟಿ : ಗುರಿ ಮುಟ್ಟದ ಏಜೆನ್ಸಿಗಳು ಕಪ್ಪುಪಟ್ಟಿಗೆ!

ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಅಭ್ಯರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲು ವಿಫಲವಾಗಿರುವ ಎಂಟು ಯೋಜನಾ ಅನುಷ್ಠಾನ ಏಜೆನ್ಸಿಗಳ ವಿರುದ್ಧ ಕರ್ನಾಟಕ ಸರ್ಕಾರ ಚಾಟಿ ಬೀಸಿದೆ....

ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ...

ಪ್ರಭಾಕರ್ ಭಟ್ ಕೇಸ್ ಗೆ ಮರುಜೀವ : ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಕಾಲತ್ತು!

ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ...

ಬೆಂಗಳೂರು | 10 ವರ್ಷಗಳಲ್ಲೇ 2023ರಲ್ಲಿ ಬೆಂಗಳೂರಿನಲ್ಲಿ ಅಧಿಕ ಮಾರಣಾಂತಿಕ ಅಪಘಾತಗಳು : ವಿವರ

2023ರಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಅತೀ ಹೆಚ್ಚು ಸಾವನ್ನಪ್ಪಿದ್ದಾರೆ, 2023ರ 870 ಮಾರಣಾಂತಿಕ ಅಪಘಾತಗಳು (Accident) ಸಂಭವಿಸಿವೆ. ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಹೆಚ್ಚು ಎಂದು ದಾಖಲೆಯಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಮಂಗಳವಾರ...

Latest news

- Advertisement -spot_img