- Advertisement -spot_img

TAG

Bengaluru

ತಡರಾತ್ರಿ ಬೈಕ್‌ ಮೇಲೆ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ರೌಡಿ ಶೀಟರ್‌ ಕಾಂಗ್ರೆಸ್ ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಈತ...

ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲ ಮಂಡಲಿ

ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...

ಕರ್ತವ್ಯ ನಿರತ ಮಹಿಳಾ ಪೇದೆಗೆ ನಿಂದನೆ: ಇಬ್ಬರ ವಿರುದ್ಧ ಎಫ್‌ ಐಆರ್

ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೇದೆಯೊಬ್ಬರಿಗೆ ನಿಂದಿಸಿದ್ದ ಇಬ್ಬರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಂಗಸಂದ್ರದ ನಿವಾಸಿಗಳಾದ ಲೋಕೇಶ್ ಹಾಗೂ ರವಿ ವಿರುದ್ಧ ಪ್ರಕರಣ ದಾಖಸಿಕೊಳ್ಳಲಾಗಿದೆ ಎಂದು ಸಂಚಾರ...

ಕೈಕೊಟ್ಟ ಪ್ರೇಯಸಿಯ ವಾಹನಗಳಿಗೆ ಬೆಂಕಿ ಹಚ್ಚಿದ್ದ ರೌಡಿ ರಾಹುಲ್‌ ಸೆರೆ

ಬೆಂಗಳೂರು: ಹಲವು ವರ್ಷ ಪ್ರೀತಿಸಿ ನಂತರ ಕೈಕೊಟ್ಟ ಯುವತಿಯ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ರೌಡಿಯೊಬ್ಬ ಬೆಂಕಿ ಇಟ್ಟು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಹನುಮಂತನಗರ ಠಾಣೆಯ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್‌...

ಹೆಚ್.ಬಿ.ಆರ್. ಲೇಔಟ್‌ನಲ್ಲಿ ಕೆಪಿಟಿಸಿಎಲ್‌ನಿಂದ ಥೀಮ್ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (KPTCL)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್...

ಬೆಂಗಳೂರಿನ ಈ ಭಾಗಗಳಲ್ಲಿ ಇಂದು ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಕೆಲವು ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಈ ಸಂಬಂಧ ಬೆಸ್ಕಾಂ ಪ್ರಕಟಣೆ ನೀಡಿದೆ. ವಿದ್ಯುತ್ ಕಡಿತದ ಹಿನ್ನೆಲೆಯಲ್ಲಿ ಈ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. 66/11 kV...

ತಾಯಿ, ಸಹೋದರಿಯರ ಮೇಲೆ ಹಲ್ಲೆ ನಡೆಸಿದ ಪಿಎಸ್‌ ಐ, ಆತನ ಸ್ನೇಹಿತೆ ಸೇರಿ ಮೂವರಿಗೆ ನೋಟಿಸ್

ಬೆಂಗಳೂರು: ತನ್ನ ಪ್ರೀತಿ ಪ್ರೇಮದ ವಿಚಾರವನ್ನು ಪ್ರಶ್ನಿಸಿದ ತಾಯಿ ಮತ್ತು ಸಹೋದರಿಯರ ಮೇಲೆ ಹಲ್ಲೆ ನಡೆಸಿದ ರಾಮಮೂರ್ತಿ ನಗರದ ಪೊಲೀಸ್‌ ಸಬ್‌ ಇನ್‌ ಸ್ಪೆಕ್ಟರ್‌ ಮಂಜುನಾಥ್‌ ಮತ್ತು ಇತರ ಮೂವರಿಗೆ ಕೆ.ಆರ್.‌ ಪುರಂ...

ಬೆಂಗಳೂರಿನಲ್ಲಿ ನಾಳೆಯಿಂದ WPLಪಂದ್ಯಗಳು; ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...

ತಡರಾತ್ರಿವರೆಗೂ ಗರ್ಭಿಣಿ ವಿಚಾರಣೆ; ಕೆ ಆರ್‌ ಪುರ ಪೊಲೀಸ್‌ ಇನ್‌ ಸ್ಪೆಕ್ಟರ್‌ ಗೆ ನೋಟಿಸ್

ಬೆಂಗಳೂರು: ಚಿನ್ನದ ಸರ ಕಳವು ಪ್ರಕರಣದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮತ್ತು ಆಕೆಯ ಒಂದೂವರೆ ವರ್ಷದ ಮಗುವನ್ನು ತಡರಾತ್ರಿವರೆಗೆ ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಿದ ಆರೋಪದ ಮೇಲೆ ಮಾನವ ಹಕ್ಕುಗಳ ಆಯೋಗ ಕೆ...

ಬೆಂಗಳೂರಿನಲ್ಲಿ WPL ಪಂದ್ಯಗಳು; ಮೆಟ್ರೊ ಸೇವೆ ಅವಧಿ ವಿಸ್ತಾರ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...

Latest news

- Advertisement -spot_img