ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ.77 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ನೈಜೀರಿಯಾದ ಪ್ರಜೆಗಳಾದ ಸಾಮ್ರನ್ (25),...
ಬೆಂಗಳೂರು: ದುಬಾರಿ ಬೆಲೆಯ ಬೈಕ್ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...
ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ...
ಬೆಂಗಳೂರು: ಬಿಎಂಟಿಸಿ ಬಸ್ ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಓರ್ವ ವೈದ್ಯರೂ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್ ಹತ್ತಿರ ನಡೆದಿದೆ.
ಮೃತರನ್ನು ವಿಷ್ಣು ಮತ್ತು...
ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 2.03.2025, ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ...
ಬೆಂಗಳೂರು: ಬಾಡಿಗೆ ತಾಯಿಯ ಮೂಲಕ ಮಗುವನ್ನು ಮಾಡಿಸಿಕೊಡುವುದಾಗಿ ದಂಪತಿಯನ್ನು ವಂಚಿಸಿ ಬೇರೊಬ್ಬ ಮಹಿಳೆಯ ಮಗುವನ್ನು ಕದ್ದು ತಾಯ್ತನದ ಮೂಲಕ ಪಡೆದ ಮಗು ಎಂದು ನಂಬಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ನಾಗರಭಾವಿಯ ಡಾ. ರಶ್ಮಿ...
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...